ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಯಶಸ್ವಿಯಾಗಿ ನಡೆಸಿದ ಸಂಕೀರ್ಣ ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಕುರಿತು ಪತ್ರಿಕಾಗೋಷ್ಠಿ ಇಂದು ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆಯಿತು.
ಹೃದಯ, ರಕ್ತನಾಳ ಮತ್ತು ಶ್ವಾಸಕೋಶ ಶಸ್ತ್ರಚಿಕಿತ್ಸೆ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ....
ಮಣಿಪಾಲ: ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್.ಬಲ್ಲಾಳ್ ಅವರು ಇಂದು ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಇಂಟರ್ವೆನ್ಷನಲ್ ರೇಡಿಯಾಲಜಿ ವಿಭಾಗವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಇಂಟರ್ವೆನ್ಷನಲ್ ರೇಡಿಯಾಲಜಿ ಎನ್ನುವುದು ವಿಕಿರಣಶಾಸ್ತ್ರದ...
ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ಸಾರ್ವಜನಿಕರಿಗೆ ಬಹು ಉಪಯುಕ್ತವಾದ ವಾಕ್ ಇನ್ ಲ್ಯಾಬ್ ಪ್ರಯೋಗಾಲಯ ಮತ್ತು ಮಾದರಿ ಸಂಗ್ರಹ ಸೇವೆಗಳಿಗೆ ಇಂದು ಚಾಲನೆ ನೀಡಲಾಯಿತು.
ಈ ನವೀನ ಸೇವೆಗಳಿಗೆ...
ಮಣಿಪಾಲ: ಸಾಂಕ್ರಾಮಿಕ ರೋಗಗಳ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲವು ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹದ ಅಂಗವಾಗಿ 18 ನವೆಂಬರ್ 2021 ರಿಂದ 24 ನವೆಂಬರ್ 2021 ರವೆರೆಗೆ ಆಂಟಿಮೈಕ್ರೊಬಿಯಲ್...
ಮಣಿಪಾಲ: ಪ್ರತಿ ವರ್ಷ 14 ನವೆಂಬರ್ ಮಧುಮೇಹ ದಿನವನ್ನಾಗಿ ವಿಶ್ವಾದ್ಯಂತ ಆಚರಿಸಲಾಗುತ್ತದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಂತಃಸ್ರಾವಶಾಸ್ತ್ರ (ಎಂಡೋ ಕ್ರೈ ನೊಲೊಜಿ) ವಿಭಾಗವು ಇದರ ಅಂಗವಾಗಿ ಸೈಕಲ್ ಜಾಥ ಕಾರ್ಯಕ್ರಮವನ್ನು...