ಚಂಡೀಗಢ: ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಫ್ಲೈ ಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿದ ಘಟನೆ ಪಂಜಾಬ್ ನಲ್ಲಿ ಇಂದು ನಡೆದಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರು...
ನವದೆಹಲಿ: ದೇಶಾದ್ಯಂತ ಕೊರೊನಾ ಮೂರನೇ ಅಲೆಯ ತೀವ್ರತೆ ಹೆಚ್ಚಾಗುತ್ತಿದೆ. 24 ಗಂಟೆಗಳಲ್ಲಿ ದೇಶಾದ್ಯಂತ 58,097 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು...
ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 37,379 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 11,007 ಮಂದಿ ಕಳೆದ 24...
ಪಣಜಿ: ಹೊಸ ವರ್ಷಾಚರಣೆಗೆ ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಂದಿ ಗೋವಾಗೆ ಭೇಟಿ ನೀಡಿದರು. ಇದೀಗ ಸೋಂಕು ಹರಡುವಿಕೆ ವೇಗ ಪಡೆದುಕೊಂಡಿದ್ದು, ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೋವಿಡ್ ಕಾರ್ಯಪಡೆಯ ಸಭೆಯಲ್ಲಿ ಪ್ರಮುಖ...
ಚಂಡೀಘಡ: ವೇಗವಾಗಿ ಹರಡುತ್ತಿರುವ ಸೋಂಕು, ಹೆಚ್ಚುತ್ತಿರುವ ಕೊರೊನಾ ಪಾಸಿಟಿವ್ ಪ್ರಕರಣಗಳ ಹಿನ್ನಲೆಯಲ್ಲಿ ಇಂದಿನಿಂದ ಜನವರಿ 12ರವರೆಗೆ ಎಲ್ಲಾ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಮುಚ್ಚಲು ಹರ್ಯಾಣದ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಬೋಧಕರು ಮತ್ತು...