ನವದೆಹಲಿ, ಆ.21: ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್ ಮತ್ತು ಉಕ್ರೇನ್‌ಗೆ ಮೂರು ದಿನಗಳ ಭೇಟಿಗಾಗಿ ತೆರಳಿದ್ದಾರೆ. ಮಧ್ಯ ಯುರೋಪ್ನಲ್ಲಿ ಪೋಲೆಂಡ್ ಪ್ರಮುಖ ಆರ್ಥಿಕ ಪಾಲುದಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ....
ನವದೆಹಲಿ, ಆ.20: ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಹೂಡಿಕೆದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇವುಗಳು ತಕ್ಷಣದಿಂದ ಜಾರಿಗೆ ಬರಲಿವೆ. ಹೊಸ ಮಾರ್ಗಸೂಚಿಯ...
ನವದೆಹಲಿ, ಆ.20: ವೈದ್ಯಕೀಯ ವೃತ್ತಿಪರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ಕೋಲ್ಕತ್ತಾ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...
ನವದೆಹಲಿ, ಆ.೧೫: ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. 98 ನಿಮಿಷಗಳ ತಮ್ಮ ಸುದೀರ್ಘ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ...
ನವದೆಹಲಿ, ಆ.12: ದೇಶದ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 109 ಹೆಚ್ಚು ಇಳುವರಿ ನೀಡುವ, ಹವಾಮಾನ ಸ್ನೇಹಿ ಮತ್ತು...