ನವದೆಹಲಿ, ಜು.3: ಜೂನ್‌ನಲ್ಲಿ ಭಾರತದ ಕಲ್ಲಿದ್ದಲು ಉತ್ಪಾದನೆಯು 84.63 ಮಿಲಿಯನ್ ಟನ್‌ಗಳಿಗೆ ಏರಿಕೆಯಾಗಿದ್ದು ಶೇ. 14.5 ಬೆಳವಣಿಗೆಯನ್ನು ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 73.92 ಮಿಲಿಯನ್ ಟನ್‌ಗಳಷ್ಟಿತ್ತು. ಕಲ್ಲಿದ್ದಲು ಸಚಿವಾಲಯ ಬಿಡುಗಡೆ...
ನವದೆಹಲಿ, ಜೂ.28: ಜೂನ್ 30 ಭಾನುವಾರ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ನಡೆಯುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು...
ನವದೆಹಲಿ, ಜೂ.28: ಹಿಂದಿ ಭಾಷೆಯ ಪ್ರಚಾರಕ್ಕಾಗಿ ಭಾರತ ವಿಶ್ವಸಂಸ್ಥೆಗೆ 1.16 ಮಿಲಿಯನ್ ಡಾಲರ್ ಕೊಡುಗೆ ನೀಡಿದೆ. ಭಾರತದ ಖಾಯಂ ಮಿಷನ್‌ನ ಪ್ರಭಾರ ಅಧಿಕಾರಿ ಆರ್. ರವೀಂದ್ರ ಅವರುಗುರುವಾರ ವಿಶ್ವಸಂಸ್ಥೆಯ ಜಾಗತಿಕ ಸಂವಹನ ವಿಭಾಗದ...
ನವದೆಹಲಿ, ಜೂ.26: ಬಿಜೆಪಿಯ ಹಿರಿಯ ಸಂಸದ ಓಂ ಬಿರ್ಲಾ ಅವರು ಬುಧವಾರ 18ನೇ ಲೋಕಸಭೆಯ ಸ್ಪೀಕರ್ ಆಗಿ ಮರುಆಯ್ಕೆಯಾಗಿದ್ದಾರೆ. ಈ ಸ್ಥಾನಕ್ಕೆ ಕಾಂಗ್ರೆಸ್ ಸಂಸದ ಕೆ ಸುರೇಶ್ ಅವರನ್ನು ಕಣಕ್ಕಿಳಿಸಿದ ಪ್ರತಿಪಕ್ಷಗಳು ಸದನದಲ್ಲಿ...
ನವದೆಹಲಿ, ಜೂ.23: ನೀಟ್-ಯುಜಿ ಪರೀಕ್ಷೆಯಲ್ಲಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಸಿಬಿಐ ಮೂಲಗಳ ಪ್ರಕಾರ, ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶಕರ ದೂರಿನ ಮೇರೆಗೆ...