ಮುಂಬಯಿ, ಮಾ.31: ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ಶೇ 8 ಅಥವಾ ಅದಕ್ಕಿಂತ ಹೆಚ್ಚು ಬೆಳವಣಿಗೆಯಾಗಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ....
ನವದೆಹಲಿ, ಮಾ.31: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದಿತ್ಯವಾರ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಿದರು. ನವದೆಹಲಿಯ ನಿವಾಸದಲ್ಲಿ ಅಡ್ವಾಣಿ...
ನವದೆಹಲಿ, ಮಾ.29: ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ 1,823 ಕೋಟಿ ರೂಪಾಯಿ ವಸೂಲಿ ನೋಟಿಸ್ ನೀಡಿದೆ. ಅಧಿಕೃತ ಮೂಲಗಳ ಪ್ರಕಾರ, ತೆರಿಗೆ ಬಾಧ್ಯತೆಗಳು ಕಳೆದ ಹಲವಾರು ವರ್ಷಗಳಿಂದ ಸಂಬಂಧಿಸಿವೆ. ನೋಟಿಸ್ ಗೆ...
ನವದೆಹಲಿ, ಮಾ.26: ದೇಶಾದ್ಯಂತ ಜುಲೈನಿಂದ ಸೆಪ್ಟೆಂಬರ್ ವರೆಗೆ ಸರಾಸರಿಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ (ಎಪಿಸಿಸಿ) ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಐಎಂಡಿ ನಿರ್ದೇಶಜ ಮೃತ್ಯುಂಜಯ್ ಮೊಹಾಪಾತ್ರ ಮಾತನಾಡುತ್ತಾ, ನಿರಂತರ...
ನವದೆಹಲಿ, ಮಾ.26: ಪೋರಬಂದರ್‌ನಿಂದ ಸರಿಸುಮಾರು 50 ಕಿಮೀ ದೂರದಲ್ಲಿ ಸಮುದ್ರದ ಮಧ್ಯದಲ್ಲಿ ಮುಳುಗುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿಯಿಂದ ಐವರು ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದೆ. ಕೋಸ್ಟ್ ಗಾರ್ಡ್ ಹಡಗಿನ ಮೂಲಕ ಅಪಾಯಕ್ಕೆ...