Thursday, November 28, 2024
Thursday, November 28, 2024

Tag: National News

Browse our exclusive articles!

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಮುಂಬೈ, ಜು. 2: ವಿರೋಧ ಪಕ್ಷದ ನಾಯಕರೊಬ್ಬರು ಆಡಳಿತ ಸರ್ಕಾರವನ್ನು ಬೆಂಬಲಿಸಿ ಅದರ ಭಾಗವಾಗಿದ್ದಾರೆ. ಹೌದು, ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ...

ಕೃಷಿ, ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ವಾರ್ಷಿಕ ರೂ. 6.5 ಲಕ್ಷ ಕೋಟಿ ನೀಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜು. 1: ಕೇಂದ್ರ ಸರ್ಕಾರವು ಕೃಷಿ ಕ್ಷೇತ್ರ ಮತ್ತು ರೈತರ ಕಲ್ಯಾಣಕ್ಕಾಗಿ ವಾರ್ಷಿಕವಾಗಿ 6.5 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಶನಿವಾರ...

ಅತೀಕ್ ಅಹ್ಮದ್ ಜಮೀನಿನಲ್ಲಿ ನಿರ್ಮಿಸಲಾದ ಫ್ಲ್ಯಾಟ್ ಗಳನ್ನು 76 ಫಲಾನುಭವಿಗಳಿಗೆ ಹಸ್ತಾಂತರಿಸಿದ ಯುಪಿ ಸಿಎಂ ಯೋಗಿ

ಪ್ರಯಾಗರಾಜ್, ಜೂನ್ 30: ಪ್ರಯಾಗರಾಜ್ ನಲ್ಲಿ ಹತ್ಯೆಗೀಡಾದ ದರೋಡೆಕೋರ ಮತ್ತು ರಾಜಕಾರಣಿ ಅತೀಕ್ ಅಹ್ಮದ್ ನಿಂದ ವಶಪಡಿಸಿಕೊಳ್ಳಲಾದ ಭೂಮಿಯಲ್ಲಿ ಬಡವರಿಗಾಗಿ ನಿರ್ಮಿಸಲಾದ ಫ್ಲ್ಯಾಟ್ ಗಳನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ...

ಜುಲೈ 13- ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ: ಶರದ್ ಪವಾರ್

ನವದೆಹಲಿ, ಜೂನ್ 29: ಜುಲೈ 13 ರಂದು ಬೆಂಗಳೂರಿನಲ್ಲಿ ಬಿಜೆಪಿ ವಿರೋಧಿ ಪಕ್ಷಗಳ ಸಭೆ ನಡೆಯಲಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಗುರುವಾರ ಹೇಳಿದರು. 2024 ರ...

ಅಗ್ನಿಪಥ್ ಯೋಜನೆಯಡಿ ರಕ್ಷಣಾ ಪಡೆಗೆ ಸೇರಿದ ಬಿಜೆಪಿ ಸಂಸದ ರವಿ ಕಿಶನ್ ಪುತ್ರಿ

ನವದೆಹಲಿ, ಜೂನ್ 29: ಭೋಜ್ಪುರಿ ನಟ ಮತ್ತು ಬಿಜೆಪಿ ಸಂಸದ ರವಿ ಕಿಶನ್ ಅವರ ಮಗಳು ಇಶಿತಾ ಶುಕ್ಲಾ, ಅಗ್ನಿಪಥ್ ನೇಮಕಾತಿ ಯೋಜನೆಯಡಿ ರಕ್ಷಣಾ ಪಡೆಗಳಿಗೆ ಸೇರಿದ್ದಾರೆ. ಅಗ್ನಿಪಥ್ ಯೋಜನೆಯು ಸೈನ್ಯ, ನೌಕಾಪಡೆ...

Popular

ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್’

ಮೂಡುಬಿದಿರೆ, ನ.27: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್...

ದೇಶದ ಸಂಸ್ಕೃತಿಯಲ್ಲಿ ಸಂವಿಧಾನದ ಬೇರು

ವಿದ್ಯಾಗಿರಿ (ಮೂಡುಬಿದಿರೆ), ನ.27: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ,...

ಯಕ್ಷಾರಾಧನೆ ರಂಗದೋಕುಳಿ

ಕೋಟ, ನ.27: ಒಂದು ಕಾಲದಲ್ಲಿ ಯಕ್ಷಗಾನದ ಮಹತ್ವ ಅರಿತವರು ಬಹಳ ವಿರಳವಾಗಿದ್ದರು,...

ಫ್ರೆಂಡ್ಸ್ ಗುಂಡ್ಮಿ: ಕನ್ನಡ ರಾಜ್ಯೋತ್ಸವ ಸಂಭ್ರಮ

ಕೋಟ, ನ.27: ಕನ್ನಡಾಭಿಮಾನ ಕಾರ್ಯಕ್ರಮಗಳಲ್ಲಿ ಮೊಳಗುವುದರ ಜತೆಗೆ ಮನೆ ಮನಗಳಲ್ಲಿ ಮೊಳಗಲಿ...

Subscribe

spot_imgspot_img
error: Content is protected !!