ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆಗಾಗಿ ಭಾರತವು ತನ್ನ ದೃಷ್ಟಿಕೋನವನ್ನು ವ್ಯಕ್ತಪಡಿಸಿದೆ, ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು...
ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು ಉದ್ಯಮಿಗಳಾಗುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ವಾರ್ಧಾದ ಸ್ವಾವಲಂಬಾಯಿ ಮೈದಾನದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಪ್ರಧಾನಿ...
ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ ರೈಲ್ವೇ ಸಚಿವ ಲಾಲು ಪ್ರಸಾದ್ ಯಾದವ್ ವಿರುದ್ಧ ಭ್ರಷ್ಟಾಚಾರ ಪ್ರಕರಣದಲ್ಲಿ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಮಂಜೂರಾತಿಗಳನ್ನು...
ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ ಎಣ್ಣೆ, ಹಂದಿಯ ಕೊಬ್ಬು ಮತ್ತು ಗೋಮಾಂಸದ ಕೊಬ್ಬು) ಕಂಡುಹಿಡಿದಿರುವುದರಿಂದ ನಾವೆಲ್ಲರೂ ತೀವ್ರವಾಗಿ ವಿಚಲಿತರಾಗಿದ್ದೇವೆ. ಹಿಂದಿನ ವೈಸಿಪಿ ಸರ್ಕಾರ ರಚಿಸಿರುವ ಟಿಟಿಡಿ...
ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ ಹ್ಯಾಬಿಟಾಟ್ಸ್ ಟ್ರಸ್ಟ್ ಮತ್ತು ಎಚ್.ಸಿ.ಎಲ್ ಫೌಂಡೇಶನ್‌ನೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂ.ಒ.ಯು) ಸಹಿ ಹಾಕಿದೆ. ಈ ಉಪಕ್ರಮದ ಪ್ರಾಥಮಿಕ ಉದ್ದೇಶವು ನಿರ್ಣಾಯಕ...