ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಾಲಿಗ್ರಾಮದ ಪ್ರಸಿದ್ಧ ವೈದ್ಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ್ ಹಂದೆ ಇವರನ್ನು ಸನ್ಮಾನಿಸಲಾಯಿತು....
ಉಡುಪಿ: ಜಿಲ್ಲೆಯಲ್ಲಿ ಈ ಸಾಲಿನ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ 4253 ಯುವ ಮತದಾರರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ಹಾಲ್‌ನಲ್ಲಿ, ಭಾರತೀಯ ಚುನಾವಣಾ...
ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ಐ.ಕ್ಯೂ.ಎ.ಸಿ. ಹಾಗೂ ಉದ್ಯೋಗ ಮಾಹಿತಿ ಘಟಕಗಳ ಸಂಯುಕ್ತಾಶ್ರಯದಲ್ಲಿ ಇಂದು ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಕುರಿತು ಕಾರ್ಯಾಗಾರ ನಡೆಯಿತು.
ಸರಕಾರಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 340 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-262, ಕುಂದಾಪುರ-29, ಕಾರ್ಕಳ-49 ಸೋಂಕಿಗೆ ಒಳಗಾಗಿದ್ದಾರೆ. 77 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 979 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ...