ಕೋಟ: ದೇವಾಲಯಗಳಲ್ಲಿ ಧಾರ್ಮಿಕ ಸೇವೆಗಳ ಜೊತೆಯಲ್ಲಿ ಕಲಾ ಸೇವೆಯನ್ನು ನಡೆಸುವುದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ರಾಜಾಶ್ರಯದ ನಂತರ ದೇವಾಲಯಗಳೇ ಕಲೆಗಳಿಗೆ ಆಶ್ರಯವನ್ನು ನೀಡುತ್ತಾ ಬಂದಿವೆ.
ಉತ್ಸವಾದಿಗಳ ಸಂದರ್ಭದಲ್ಲಿ ಕಲಾ ಸೇವೆಯನ್ನು ಸಂಘಟಿಸುವುದು...
ಉಡುಪಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಷ್ಟೀಯ ವಿಜ್ಞಾನ ದಿನದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.
ಸ್ಪರ್ಧೆಗಳ ವಿವರ: ವಿನ್ಯಾಸ, ಅಭಿವೃದ್ಧಿ ಮತ್ತು...
ಬೈಂದೂರು: ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಬೈಂದೂರು ನಾಗೂರಿನ ಲಲಿತಾಕೃಷ್ಣ ಸಭಾಭವನದಲ್ಲಿ ನಡೆಯಿತು.
ಸಹಕಾರ ಭಾರತಿ ಉಡುಪಿ ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸಹಕಾರ...
ಅಂಬಲಪಾಡಿ: ಖ್ಯಾತ ವ್ಯಾಯಾಮ ಶಿಕ್ಷಕರಾಗಿದ್ದ ಅಂಬಲಪಾಡಿ ದಿ. ಕುಸ್ತಿ ಐತಪ್ಪ ಸುವರ್ಣರವರಿಂದ ಸ್ಥಾಪಿಸಲ್ಪಟ್ಟಿದ್ದ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ನವೀಕೃತ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಇದರ ಪುನರ್ ಪ್ರತಿಷ್ಠೆ,...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 801 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-533, ಕುಂದಾಪುರ-194, ಕಾರ್ಕಳ-67, ಹೊರ ಜಿಲ್ಲೆ-7 ಸೋಂಕಿಗೆ ಒಳಗಾಗಿದ್ದಾರೆ. 95 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4301 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ...