ಉಡುಪಿ: ಉಡುಪಿ ಜಿಲ್ಲೆಯಲ್ಲಿ 442 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-258, ಕುಂದಾಪುರ-122, ಕಾರ್ಕಳ-62 ಸೋಂಕಿಗೆ ಒಳಗಾಗಿದ್ದಾರೆ. 239 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3595 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ...
ಮಣಿಪಾಲ: ಪ್ರಸ್ತುತ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಕೋವಿಡ್ ಲಸಿಕೆಯು ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿರುತ್ತದೆ. ಮೊದಲ ಡೊಸ್, ಎರಡನೇ ಡೋಸ್ ಮತ್ತು ಸರಕಾರ ನಿರ್ಧರಿಸಿರುವ ಮಾನದಂಡದಂತೆ ಬೂಸ್ಟರ್ ಡೋಸ್ ಗಾಗಿ ಕೋವಿಶೀಲ್ಡ್ ಮತ್ತು ಕೋವಾಕ್ಷಿನ್...
ಬ್ರಹ್ಮಾವರ: ಚೈತನ್ಯ ಯುವಕ ಮಂಡಲ (ರಿ.) ನೀಲಾವರ ಇವರ ಆಶ್ರಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನೀಲಾವರದಲ್ಲಿ ಮೂರು ವಾರಗಳ ಉಚಿತ ಫಿಟ್ನೆಸ್ ಕ್ಯಾಂಪ್ ಆಯೋಜಿಸಲಾಯಿತು.
ಯುವಕ...
ಉಡುಪಿ: ಬಹುನಿರೀಕ್ಷೆಯ ಧಾರ್ಮಿಕ ಉತ್ಸವ ನಾಡಹಬ್ಬ ಉಡುಪಿ ಪರ್ಯಾಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಅತೀ ಸರಳವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಸಮಿತಿ ಗೌರವಾಧ್ಯಕ್ಷ ಕೆ. ಸೂರ್ಯನಾರಾಯಣ ಉಪಾಧ್ಯಾಯ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 591 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-404, ಕುಂದಾಪುರ-128, ಕಾರ್ಕಳ-57, ಹೊರ ಜಿಲ್ಲೆ- 2 ಸೋಂಕಿಗೆ ಒಳಗಾಗಿದ್ದಾರೆ. 78 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3392 ಸಕ್ರಿಯ ಪ್ರಕರಣಗಳಿವೆ. ಉಡುಪಿ...