ಉಡುಪಿ: ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯಕ್ಕೆ ಶ್ರೀ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಆಗಮಿಸಿ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಿಂದ...
ಕುಂದಾಪುರ: ಬೆಸ್ಟ್ ಡ್ಯಾನ್ಸ್ ಕ್ರಿವ್ ಇದರ 6 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಡ ಗುಡ್ಡೆಯಂಗಡಿಯಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಉಡುಪಿಯ ವಿ-ರಾಕ್ಸ್ ಡ್ಯಾನ್ಸ್ ಕಂಪೆನಿ...
ಕೋಟ: ಶಿರಿಯಾರ ಸ.ಹಿ.ಪ್ರಾ.ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿ ಹಾಗೂ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಉದ್ಘಾಟನೆ, ವರ್ಗಾವಣೆಗೊಂಡ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ ಜರಗಿತು.
ಶಾಲೆಯ ಹಳೆ ವಿದ್ಯಾರ್ಥಿ, ಲಂಡನ್‌ನ ಉದ್ಯೋಗಿ ಗಣೇಶ ಗಾಣಿಗ ಶಿರಿಯಾರ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 607 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-398, ಕುಂದಾಪುರ-117, ಕಾರ್ಕಳ-90, ಹೊರ ಜಿಲ್ಲೆ- 2 ಸೋಂಕಿಗೆ ಒಳಗಾಗಿದ್ದಾರೆ. 63 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2879 ಸಕ್ರಿಯ ಪ್ರಕರಣಗಳಿವೆ. ಉಡುಪಿ...
ಉಡುಪಿ: ಕೊರೊನಾ ಮೂರನೇ ಅಲೆಯ ಸೋಂಕು ಸಾರ್ವಜನಿಕ ವಲಯದಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ಜಾಗ್ರತಿ ಮೂಡಿಸುವ ಅಭಿಯಾನವು ನಗರದಲ್ಲಿ ಇಂದು ನಡೆಯಿತು.
ಕಲ್ಸಂಕ ಸರ್ಕಲ್ ಬಳಿ ಅಭಿಯಾನಕ್ಕೆ...