ಉಡುಪಿ: ಉಡುಪಿ ಜಿಲ್ಲೆಯಲ್ಲಿ 497 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-354, ಕುಂದಾಪುರ-68, ಕಾರ್ಕಳ-70, ಹೊರ ಜಿಲ್ಲೆ- 5 ಸೋಂಕಿಗೆ ಒಳಗಾಗಿದ್ದಾರೆ. 76 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2335 ಸಕ್ರಿಯ ಪ್ರಕರಣಗಳಿವೆ. ಉಡುಪಿ...
ಕೋಟ: ಕೋಟ ವಿವೇಕ ವಿದ್ಯಾ ಸಂಘದ ಸಮೂಹ ವಿದ್ಯಾಸಂಸ್ಥೆಗಳ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚೇಂಪಿ ರಮಾನಂದ ಭಟ್ ಇತ್ತೀಚೆಗೆ ನಡೆದ ಸಂಘದ ಮಹಾಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಇವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಶಂಕರ...
ಕೋಟ: ಸ್ವಚ್ಛ ಪರಿಸರದ ಬಗ್ಗೆ ಯುವ ಸಮುದಾಯ ಮುಂಚೂಣಿಗೆ ನಿಲ್ಲಬೇಕು, ಆ ಮೂಲಕ ಸ್ವಚ್ಛ ಭಾರತ ಪರಿಕಲ್ಪನೆಗೆ ಬಣ್ಣ ಬಳಿಯುವ ಕೆಲಸ ಯುವ ಸಮೂಹ ಮಾಡಬೇಕು ಎಂದು ಯುವ ಸ್ವಚ್ಛಾಗ್ರಹಿ ಮತ್ತು ಪತ್ರಕರ್ತ...
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಯುವ ಸೌರಭ ಯುವ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮವು ಇತ್ತೀಚೆಗೆ ಅಲೆವೂರು ಪ್ರಗತಿನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಆವರಣದ ಸುವರ್ಣ ಸಾಂಸ್ಕೃತಿಕ...
ಉಡುಪಿ: ರಾಷ್ಟ್ರದಾದ್ಯಂತ ಜನವರಿ 23 ರಂದು ನಡೆಯಬೇಕಿದ್ದ, ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮವನ್ನು ಕೋವಿಡ್-19 ಕಾರಣದಿಂದ ಫೆಬ್ರವರಿ 27 ಕ್ಕೆ ಮುಂದೂಡಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.