ಉಡುಪಿ: ಯುವಜನತೆ ವಿವೇಕಾನಂದರ ಚಿಂತನೆಗಳಿಂದ ಪ್ರೇರಿತರಾಗಿ ಸ್ಫೂರ್ತಿ ಪಡೆದು ನಾಗರೀಕ ಸೇವಾ ವಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 361 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-281, ಕುಂದಾಪುರ-26, ಕಾರ್ಕಳ-54 ಸೋಂಕಿಗೆ ಒಳಗಾಗಿದ್ದಾರೆ. 78 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1625 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ...
ಹೆಬ್ರಿ: ಕೃಷಿಕರೊಬ್ಬರು ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ಸಂಭವಿಸಿದೆ. ಮಹಾಬಲ ಪೂಜಾರಿ (60) ಮೃತಪಟ್ಟ ವ್ಯಕ್ತಿ.
ಇವರು ಜ. 11 ರಂದು ಮಧ್ಯಾಹ್ನ ಹೆಬ್ರಿ ಗ್ರಾಮದ...
ಉಡುಪಿ: ಕನ್ನಡ, ನಾಡು-ನುಡಿ, ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿರುವ ಕಲಾವಿದರಿಗೆ ಉಡುಪಿ ವಿಶ್ವನಾಥ ಶೆಣೈ ಹಾಗೂ ಪ್ರಭಾವತಿ ವಿಶ್ವನಾಥ ಶೆಣೈ ಇವರ ಪ್ರಾಯೋಜಕತ್ವದಲ್ಲಿ ಪ್ರತಿವರ್ಷ ಪ್ರದಾನ ಮಾಡುತ್ತಿರುವ 'ವಿಶ್ವಪ್ರಭಾ ಪುರಸ್ಕಾರ' ಕ್ಕೆ ಈ...
ಉಡುಪಿ: ಹಿಂದೂ ದೈವ-ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿರುವ ವಿಚಾರ ಮತ್ತು ವಿಟ್ಲದಲ್ಲಿ ಕೊರಗಜ್ಜ ದೈವವನ್ನು ಹೋಲುವ ವೇಷವನ್ನು ಧರಿಸಿ ವಿಕೃತಿ ಮೆರೆದವರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ವಿಹಿಂಪ...