ಕಾರ್ಕಳ: ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದ ಭೂಷಣ ಎಂ. ವಿ. ಶಾಸ್ತ್ರಿ ಪ್ರೌಢಶಾಲೆಗೆ ಮೂಲತಃ ಇನ್ನಾ ಗ್ರಾಮದವರೇ ಆದ ಮತ್ತು ಈಗ ಮುಂಬೈಯಲ್ಲಿ ನೆಲೆಸಿರುವ ಸುಜಯಾ ಶೆಟ್ಟಿ ಅವರು ತಮ್ಮ ಸುಜಯ...
ಕೋಟ: ಕೋಟ ಸಮುದಾಯ ಆರೋಗ್ಯ ಕೇಂದ್ರ ನೇತೃತ್ವದಲ್ಲಿ ಕೋಟ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಮೂಡುಗಿಳಿಯಾರು ಸಂಯುಕ್ತ ಪ್ರೌಢಶಾಲೆ ಇಲ್ಲಿನ 15ರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್ ಲಸಿಕೆ ಕಾರ್ಯಕ್ರಮ ಮೂಡುಗಿಳಿಯಾರು...
ಕೋಟ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸಂಘದ ಆಶ್ರಯದಲ್ಲಿ 'ಸಹಕಾರ ಸಂಗಮ ಸಮೃದ್ಧಿ ಸಂಭ್ರಮ' ಶೀರ್ಷಿಕೆಯಡಿ ಸಹಕಾರಿ ಸಂಘಗಳ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಪಡುಬಿದ್ರಿ ಬಂಟರ ಭವನದಲ್ಲಿ ನಡೆಯಿತು.
ಸ್ಪರ್ಧೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ...
ಉಡುಪಿ: ಗತವರ್ಷದಲ್ಲಿ ಜಿಲ್ಲೆಯ ಹಲವು ಮುಖಂಡರು ಇಹಲೋಕ ತ್ಯಜಿಸಿದ್ದಾರೆ. ಅವರಷ್ಟೇ ಬದ್ದತೆ ಉಳ್ಳ ವ್ಯಕ್ತಿಗಳನ್ನು ಗುರುತಿಸುವುದು ಪಕ್ಷದ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಅವರು ಜಿಲ್ಲಾ ಕಾಂಗ್ರೆಸ್...
ಕೋಟ: ಮನೆಮನಗಳಲ್ಲಿ ಆದರಣೀಯರಾದ ಮೂರು ಕರಾವಳಿ ಭಾಗದ ರತ್ನಗಳು ಯಶಸ್ವಿ ವೇದಿಕೆಯಲ್ಲಿ ಅಭಿನಂದನೆ ಸಲ್ಲಿಸಿಕೊಳ್ಳುತ್ತಿರುವುದು ನಿಜಕ್ಕೂ ಸ್ತುತ್ಯರ್ಹ.
ಯಶಸ್ವಿ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರನ್ನು ಪ್ರತೀ ವರ್ಷವೂ ಗೌರವಿಸುತ್ತಿರುವುದು ಗಮನಾರ್ಹ. ಇಂತಹ ಸಂಸ್ಥೆ...