ಉಡುಪಿ: ನಗರದ ಅಂಬಲಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಪ್ರಭಾಕರ ಎನ್ (61) ಎಂಬ ವ್ಯಕ್ತಿಯು ಡಿಸೆಂಬರ್ 31 ರಂದು ಸಂಜೆ 5 ಗಂಟೆಯ ಸುಮಾರಿಗೆ ಮನೆಯಿಂದ ಹೊರ ಹೋದವರು ವಾಪಸ್ಸು ಬಾರದೆ ನಾಪತ್ತೆಯಾಗಿರುತ್ತಾರೆ.
5...
ಉಡುಪಿ: ರೆಡ್ ಕ್ರಾಸ್ ಸಂಸ್ಥೆಯು ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು, ಮಾನವೀಯ ನೆಲೆಯಲ್ಲಿ ಸೇವೆ ಮಾಡುತ್ತಿದ್ದು, ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಮಾಸ್ಕ್, ಸೋಪು, ಸ್ಯಾನಿಟೈಸರ್‌ಗಳನ್ನು ವಿತರಿಸಲಾಗಿರುತ್ತದೆ ಎಂದು ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಸಭಾಪತಿ...
ಕೋಟ: ಕೋಟ ವ್ಯಾಪ್ತಿ ಕಲೆ, ಸಾಹಿತ್ಯ, ಧಾರ್ಮಿಕ ಸಂಸ್ಕಾರ ಮತ್ತು ಸಾಂಸ್ಕೃತಿಕ ವಿಚಾರಗಳಿಗೆ ಹೆಸರುವಾಸಿಯಾಗಿದೆ. ಆದರೆ ಈ ಎಲ್ಲ ಚಟುವಟಿಕೆಗಳು ರಂಗ ಮಂದಿರವನ್ನು ಬಿಟ್ಟು ಹೊರಗಡೆ ವಿಸ್ತರಿಸದೇ ಇರುವುದು ವಿಷಾದನೀಯ ಎಂದು ಬ್ರಹ್ಮಾವರ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 43 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-41, ಕುಂದಾಪುರ-1, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 9 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76549 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 220 ಸಕ್ರಿಯ...
ಉಡುಪಿ: ಉದ್ಯೋಗಾಕಾಂಕ್ಷಿಗಳು ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.
ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ...