ಕೋಟ: ಯಕ್ಷಗಾನದ ಹಳೆಯ ಸಂಪ್ರದಾಯಗಳನ್ನು ಉಳಿಸಿಕೊಂಡು ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಹೊಸ ಹೊಸ ಪ್ರಯೋಗಗಳು, ಬದಲಾವಣೆಗಳು ಆಗಬೇಕು ಎಂದು ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಬಲೇಶ್ವರ ಎಂ.ಎಸ್...
ಕುಂದಾಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಆಧುನಿಕ ತಂತ್ರಜ್ಞಾನಗಳ ಸಮರ್ಪಕ ಬಳಕೆ ಎಂಬುದು ಈ ದಿನದ ತುರ್ತು ಅವಶ್ಯಕತೆಗಳಲ್ಲಿ ಒಂದಾಗಿದೆ.
ಪ್ರತಿಯೊಬ್ಬ ಶಿಕ್ಷಕ ಇದನ್ನು ಮನಗಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಈ ತಂತ್ರಜ್ಞಾನಗಳ ಅಧ್ಯಯನ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 54 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-52, ಕುಂದಾಪುರ-1, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 8 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76540 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 186 ಸಕ್ರಿಯ...
ಉಡುಪಿ: ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಕಾರ್ಯಕ್ರಮವು ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ...
ಕೋಟ: ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಅವರು ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಇಲ್ಲಿನ ಅಗತ್ಯತೆ ತಕ್ಕಂತೆ ಸಮುದಾಯ ಆರೋಗ್ಯಾಧಿಕಾರಿ...