ಉಡುಪಿ: ಉಡುಪಿ ಜಿಲ್ಲೆಯಲ್ಲಿನ ಕೈಮಗ್ಗಗಳನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಜವಳಿ ಇಂಜಿನಿಯರ್‌ಗಳು ಮತ್ತು ಜವಳಿ ಪರಿಣಿತರ ತಂಡವನ್ನು ಜಿಲ್ಲೆಗೆ ಕಳುಹಿಸಿ ಅವರಿಂದ ಪರಿಶೀಲನಾ ವರದಿ ಪಡೆದು ಕೈಮಗ್ಗಗಳನ್ನು ತಾಂತ್ರಿಕವಾಗಿ ಸುಧಾರಿಸಿ ನೇಕಾರರಿಗೆ...
ಉಡುಪಿ: ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನಲ್ಲಿ ಡಿ. 27 ರಂದು ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ರಾಜೇಶ್ ಕೊರಗ ಹಾಗೂ ಇತರರ ಮೇಲೆ ದಾಖಲಿಸಿದ ಪ್ರಕರಣವನ್ನು ಸೂಕ್ತ ತನಿಖೆ ಸಡೆಸಿ ಪ್ರಕರಣವನ್ನು ಶೀಘ್ರ ಪರಿಹರಿಸಬೇಕೆಂದು...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 35 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-31, ಕುಂದಾಪುರ-3, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76520 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 124 ಸಕ್ರಿಯ...
ಉಡುಪಿ: ತ್ಯಾಜ್ಯ ವಿಂಗಡನೆ ಕುರಿತು ಸಂದೇಶವಿರುವ ಪಾಕೆಟ್ ಕ್ಯಾಲೆಂಡರ್‌ನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಜಿಲ್ಲಾ ಪಂಚಾಯತ್‌ನ...
ಉಡುಪಿ: ಐಸಿಐಸಿಐ ಬ್ಯಾಂಕಿನ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಜಿಲ್ಲೆಯ ಪದವೀಧರರಿಗಾಗಿ ಉದ್ಯೋಗ ಮೇಳ ನಡೆಯಿತು.
ಉದ್ಯೋಗ ಮೇಳವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣನಾಥ...