ಕೋಟ: ಸಾಲಿಗ್ರಾಮದ ಕಾರ್ಕಡ ಹೊಸ ಹಿರಿಯ ಪಾರ್ಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ಮಂಗಳೂರು ವತಿಯಿಂದ ಕೊಡುಗೆಯಾಗಿ ನೀಡಿದ ಶಾಲಾ ವಾಹನವನ್ನು ಕರ್ನಾಟಕ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಮ್.ಎಸ್ ಹಸ್ತಾಂತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಲಿಗ್ರಾಮ...
ಉಡುಪಿ: ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದ್ದು ನಿತ್ಯ ಸತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು...
ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿಯವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರಿಗೆ ಅವರು ಪತ್ರ ಬರೆದಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ...
ಉಡುಪಿ: ಮನೆಯ ಎದುರು ನಿಲ್ಲಿಸಿದ ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಘಟನೆ ನಿಟ್ಟೂರಿನಲ್ಲಿ ನಡೆದಿದೆ. ಸಂತೋಷ್ ಬಿ ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ.
ಡಿಸೆಂಬರ್ 26 ರಂದು ರಾತ್ರಿ 8.30ಕ್ಕೆ ಮನೆಯ...
ಉಡುಪಿ: ಕೋಟತಟ್ಟುವಿನ ಕೊರಗ ಸಮುದಾಯದ ಮನೆಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ಪೊಲೀಸರ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪಿ.ಎಸ್.ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಪಶ್ಚಿಮ ವಲಯ ಐಜಿಪಿ...