ಕೋಟ: ಕೋಟದ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿಸೆಂಬರ್ 31 ರಂದು ನಡೆಯಬೇಕಾಗಿದ್ದ ಜಿಲ್ಲಾ ಶಿಕ್ಷಕರ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ ನಾವಿಕ-2021 (ತೀರದ ಹೆಜ್ಜೆಯ ಸಾಲು) ಕಾರ್ಯಕ್ರಮ ಕಾರಣಾಂತರಗಳಿಂದ ಕಾರ್ಯಕ್ರಮವನ್ನು ಜನವರಿ 7...
ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಹಾಗೂ 2021ರ ರಾಜ್ಯ ಪುರಸ್ಕಾರ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಸಮಾರಂಭದ...
ಉಡುಪಿ: ಓಮಿಕ್ರಾನ್ ನಿಯಂತ್ರಣ ಕುರಿತಂತೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ಮತ್ತು ಹೊಸ ವರ್ಷಾಚರಣೆ ಕುರಿತ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಆನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 7 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-7, ಕುಂದಾಪುರ-0, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 3 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76503 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 50 ಸಕ್ರಿಯ...
ಉಡುಪಿ: ವಿದ್ಯಾರ್ಥಿಗಳು ಮತ್ತು ಪಾಲಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಲೇಜುಗಳು ವಿದ್ಯಾರ್ಥಿಗಳಿಗಾಗಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಅಗತ್ಯವೆಂದು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ದೇವಜ್ಯೋತಿ ರೇ ಹೇಳಿದರು.
ಅವರು ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ...