ಕಾರ್ಕಳ: ಗ್ರಾಮಗಳಲ್ಲಿರುವ ಸಂಘ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಗ್ರಾಮದ ಅಭಿವೃದ್ಧಿ ಸಾಧ್ಯ. ಇದಕ್ಕೆ ಉತ್ತಮ ಉದಾಹರಣೆ ಎಂಬಂತೆ ಯುವಕ ಮಂಡಲ ಸಾಣುರು ಸ್ಥಳೀಯ ಜನರನ್ನು ಒಗ್ಗೂಡಿಸಿ ಗ್ರಾಮದ ಏಳಿಗೆಗಾಗಿ ಅರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದೆ.
ಗ್ರಾಮೀಣಾಭಿವೃದ್ಧಿ...
ಬೆಳ್ಮಣ್ಣು: ಇತಿಹಾಸ ಪ್ರಸಿದ್ದ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಂಡಲ ಪೂಜಾ ಮಹೋತ್ಸವವು ಜನವರಿ 3 ರಂದು ಸೋಮವಾರ ಶ್ರೀ ಕ್ಷೇತ್ರದಲ್ಲಿ ಜರಗಲಿದೆ.
ಜನವರಿ 3 ರಂದು ಸೋಮವಾರ ಬೆಳಿಗ್ಗೆ ಗಂಟೆ 5.30ಕ್ಕೆ...
ಕೋಟ: ಮಾನವ ಹುಟ್ಟುವಾಗ ಒಂದು ಜಂತು. ಶೋಡಷ ಕರ್ಮಗಳಿಂದ ಮಾನವನಾಗುತ್ತಾನೆ. ನಮ್ಮ ಕುಟುಂಬ ವ್ಯವಸ್ಥೆ ಸುಲಲಿತವಾಗಿ ಸಾಗಲು, ಜೀವನ ಸಾರ್ಥಕತೆಗೆ ಇವು ಅವಶ್ಯ. ಇಂದು ಲೌಕಿಕದಲ್ಲಿರುವ ನಮಗೆ ಇಂತಹ ಅನುಷ್ಠಾನಗಳನ್ನು ಮನೆಗಳಲ್ಲಿ ನಡೆಸಲು...
ಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ವೇತನದಲ್ಲಿನ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಬಹು ಬೇಡಿಕೆಯ 7 ನೇ ವೇತನ ಆಯೋಗವು 2022 ರ ಜುಲೈನಲ್ಲಿ ಜಾರಿಯಾಗಲಿದ್ದು, ಈ ಬಗ್ಗೆ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 3 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-2, ಕುಂದಾಪುರ-0, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 3 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76500 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 46 ಸಕ್ರಿಯ...