ಬ್ರಹ್ಮಾವರ: ರೋಟರಿ ಕ್ಲಬ್ ಬ್ರಹ್ಮಾವರ ಸ್ವರ್ಣ ಮಹೋತ್ಸವದ ಸಂದರ್ಭದಲ್ಲಿ ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಗೆ ಕಿಡ್ನಿ ಡಯಾಲಿಸಿಸ್ ವಿಭಾಗವನ್ನು ಪ್ರಾಯೋಜಕತ್ವ ನೀಡಲಿದೆ. ಜಿಲ್ಲಾ ಗವರ್ನರ್ ರಾಮಚಂದ್ರಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗ್ಲೋಬಲ್ ಗ್ರಾಂಟ್...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಬ್ಬರು ಸೋಂಕಿತರಾಗಿದ್ದಾರೆ. ಉಡುಪಿ ತಾಲೂಕು-1, ಕುಂದಾಪುರ-0, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 5 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76386 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 75 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ...
ಉಡುಪಿ: ಅತಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ಜೈಲುಶಿಕ್ಷೆ ವಿಧಿಸಿದೆ.
2015 ಜುಲೈ 19 ರಂದು ಬೆಳಗ್ಗೆ 10...
ಉಡುಪಿ: ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ, ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾಲಾರ್ಪಣೆ ಮಾಡಿ...
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ನೀರು ಸರಬರಾಜು ಕೇಂದ್ರದ ವಿದ್ಯುತ್ ಸರಬರಾಜು ಮಾರ್ಗದಲ್ಲಿ ಮೆಸ್ಕಾಂ ಇಲಾಖಾ ವತಿಯಿಂದ ದುರಸ್ತಿ ಕಾರ್ಯ ಇರುವುದರಿಂದ, ಡಿಸೆಂಬರ್ 7 ರಂದು ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ...