ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಹಲವೆಡೆ ಹಾನಿಯಾಗಿದೆ. ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ಪಾರ್ವತಿ ಇವರ ಮನೆಯ ಜಾನುವಾರು ಸಿಡಿಲು ಬಡಿದು ಮೃತಪಟ್ಟಿರುತ್ತದೆ.
ಉಡುಪಿ ತಾಲೂಕಿನ ಕಿದಿಯೂರು ಗ್ರಾಮದ ಶಾರದ ಖಾರ್ವಿ,...
ಉಡುಪಿ: ಹೊಂಡ ಗುಂಡಿಗಳಿರುವ ರಸ್ತೆಯಲ್ಲಿ ಸೈರನ್ ಮೊಳಗಿಸುತ್ತ, ನೀಲಿ ಲೈಟ್ ಬೆಳಗಿಸಿ, ವಾಲಿಕೊಂಡು ಬರುತ್ತಿರುವ ಅಂಬುಲೇನ್ಸ್ ನೋಡಲು, ಜನರು ಏನಾಯಿತು..! ಎಂದು ಗಾಬರಿಗೊಳಗಾಗಿ, ರಸ್ತೆ ಉದ್ದಕ್ಕೂ ನಿಂತು ನೋಡುತ್ತಿದ್ದರು. ಅವರೆಲ್ಲರೂ ನೋಡುತ್ತಿದ್ದಂತೆಯೇ ಅಂಬುಲೆನ್ಸ್...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-8, ಕುಂದಾಪುರ-1, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 3 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76358 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 70 ಸಕ್ರಿಯ...
ಮಣಿಪಾಲ: ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್.ಬಲ್ಲಾಳ್ ಅವರು ಇಂದು ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಇಂಟರ್ವೆನ್ಷನಲ್ ರೇಡಿಯಾಲಜಿ ವಿಭಾಗವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಇಂಟರ್ವೆನ್ಷನಲ್ ರೇಡಿಯಾಲಜಿ ಎನ್ನುವುದು ವಿಕಿರಣಶಾಸ್ತ್ರದ...
ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಸಮಾಜಶಾಸ್ತ್ರ ಸಹ ಪ್ರಾಧ್ಯಾಪಕ ರಾಘವ ನಾಯ್ಕ್ ಇವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ...