ಮಂಗಳೂರು: ವಿಶ್ವಾದ್ಯಂತ ಇರುವ ಸಾರಸ್ವತ ಸಮುದಾಯದ ಸಮ್ಮೇಳನ "ವಿಶ್ವ ಸಾರಸ್ವತ ಸಂಗಮ" ಇಂದು ಮಂಗಳೂರಿನ ಕೊಂಚಾಡಿಯಲ್ಲಿರುವ ವನಿತಾ ಅಚ್ಯುತ್ ಪೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕಾಶೀಮಠಾಧೀಶರಾದ ಶ್ರೀಮದ್ ಸಂಯಂಮೀಂದ್ರ ತೀರ್ಥ ಸ್ವಾಮೀಜಿಯವರು ಚಾಲನೆ...
ಬ್ರಹ್ಮಾವರ: ಬಿಲ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿಲ್ಲಾಡಿ ದೊಡ್ಮನೆ ಬಿ. ರತ್ನಾಕರ ಶೆಟ್ಟಿಯವರು ನವೆಂಬರ್ 25 ಗುರುವಾರದಂದು ನಿಧನರಾದರು. ಮೃತರು ಬಿಲ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ,...
ಉಡುಪಿ: ಲಕ್ಷ್ಮೀನಗರದಲ್ಲಿರುವ ಶ್ರೀಕೃಷ್ಣಾನುಗ್ರಹ ದತ್ತು ಸ್ವೀಕಾರ ಕೇಂದ್ರಕ್ಕೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ರೂ. 10 ಸಾವಿರ ಮೌಲ್ಯದ ದಿನಬಳಕೆಯ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು.
ದಾನಿ ಸುಶೀಲಾ ರಾವ್ ಉಡುಪಿ, ನಾಗರಿಕ...
ಮಲ್ಪೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಮಲ್ಪೆ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ “ಡಾ. ಬಿ.ಆರ್.ಅಂಬೇಡ್ಕರ್ ಓದು” ಎಂಬ ಶೀರ್ಷಿಕೆಯಡಿ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು...
ಉಡುಪಿ: ಚೈಲ್ಡ್ ಲೈನ್-1098 ಉಡುಪಿ, ಶ್ರೀಕೃಷ್ಣ ರೋಟರ‍್ಯಾಕ್ಟ್ ಕ್ಲಬ್ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಉಡುಪಿ ಸಹಯೋಗದೊಂದಿಗೆ ಆದಿಉಡುಪಿ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಚೈಲ್ಡ್ ಲೈನ್-1098ರ ಸೇವೆಗಳು, ಮಕ್ಕಳ ರಕ್ಷಣಾ ವ್ಯವಸ್ಥೆಗಳು,...