ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸದಸ್ಯರ ವಾಹನಗಳಿಗೆ 'ಮಿಡಿಯಾ ಸ್ಟಿಕ್ಕರ್' ವಿತರಣಾ ಕಾರ್ಯಕ್ರಮ ಮಂಗಳವಾರ ಉಡುಪಿಯ ಪತ್ರಿಕಾ ಭವನದಲ್ಲಿ ನಡೆಯಿತು.
ಸ್ಟಿಕ್ಕರ್ ಬಿಡುಗಡೆಗೊಳಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್...
ಉಡುಪಿ: ಕವಿ ಮುದ್ದಣ ಮಾರ್ಗ ಇಲ್ಲಿಯ ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮೀಜಿ ಮಂದಿರ- ಮಠದಲ್ಲಿ 60 ನೇ ವಾರ್ಷಿಕೋತ್ಸವ ಮತ್ತು ಭಜನಾ ಕಾರ್ಯಕ್ರಮವು ನವೆಂಬರ್ 24 ಬುಧವಾರ ನಡೆಯಲಿದೆ.
ಬೆಳಿಗ್ಗೆ 8 ಗಂಟೆಯಿಂದ...
ಮಲ್ಪೆ: ಭಾರತೀಯ ಅಂಚೆ ಇಲಾಖೆ, ಉಡುಪಿ ಅಂಚೆ ವಿಭಾಗದಿಂದ ಅಂಚೆ ಅಧೀಕ್ಷಕರಾದ ನವೀನ್ ಚಂದರ್ ರವರ ನೇತೃತ್ವದಲ್ಲಿ ಸ್ವಚ್ಚತಾ ಪಾಕ್ಷಿಕ ಆಚರಣೆಯ ಅಂಗವಾಗಿ ಮಲ್ಪೆ ಕಡಲ ಕಿನಾರೆಯ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು.
ಸ್ವಚ್ಚತೆಯ ಮಹತ್ವವನ್ನು ಸಾರುವ...
ಬೆಳ್ಮಣ್: ಇತಿಹಾಸ ಪ್ರಸಿದ್ಧಿ ಪಡೆದಿರುವ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಸೋಮವಾರದ ಅಂಗವಾಗಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ವತಿಯಿಂದ ಶುಕ್ರವಾರ ಬೋಳ ಗರಡಿಯ ಆವರಣದಲ್ಲಿ ಕುಣಿತ ಭಜನಾ...
ಬ್ರಹ್ಮಾವರ: ಬಾರ್ಕೂರು ರೈಲ್ವೆ ನಿಲ್ದಾಣದಲ್ಲಿ 15 ವರ್ಷಗಳಿಂದ ನಿಲುಗಡೆಯಾಗುತ್ತಿದ್ದ ಮುಂಬಯಿ - ಮಂಗಳೂರು ಮತ್ಸ್ಯಗಂಧ ರೈಲು ಬಾರ್ಕೂರು ನಿಲ್ದಾಣದ ನಿಲುಗಡೆಯನ್ನು ಇಲಾಖೆ ಸ್ಥಗಿತಗೊಳಿಸಿರುವ ಕುರಿತು ಮತ್ತು ಬೆಂಗಳೂರು ಕಾರವಾರ ವೆಸ್ಟೋಡಾಮ್ ಹಗಲು ರೈಲುಗಳ...