ಕಾರ್ಕಳ: ಕಾರ್ಕಳದ ಅಜೆಕಾರುವಿನ ಶ್ರೀ ರಾಮ ಮಂದಿರದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ, ಉಡುಪಿ ಜಿಲ್ಲಾ ಪತ್ರಕರ್ತರ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಮಕ್ಕಳ ಕರ್ನಾಟಕ ರಾಜ್ಯೋತ್ಸವ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 8 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-7, ಕುಂದಾಪುರ-1, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76276 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 45 ಸಕ್ರಿಯ...
ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕೆರೆಯಲ್ಲಿ ಗ್ರಂಥಾಲಯ ಸಪ್ತಾಹ ಉದ್ಘಾಟಿಸಲಾಯಿತು.
ಉದ್ಘಾಟನೆಗೈದ ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಹಿಂದಿ ಉಪನ್ಯಾಸಕರಾದ ಶ್ರೀನಿವಾಸ ಸೋಮಯಾಜಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ...
ಉಡುಪಿ: ಮಂಗಳೂರು ತಾಲೂಕು ಮಂಜಳಿಕೆ ಅಳಪೆ ಗ್ರಾಮದ ನಾಗರಾಜ್ (35) ಎಂಬವರು ಅಕ್ಟೋಬರ್ 20 ರಂದು ಉಡುಪಿಯ ಸಂಬಂಧಿಕರ ಮನೆಯಿಂದ ಹೊರಟವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
ಸಾಧಾರಣ ಶರೀರ, ಬಿಳಿ ಮೈಬಣ್ಣ, ಕೋಲುಮುಖ ಹೊಂದಿದ್ದು,...
ಉಡುಪಿ: ಜಿಲ್ಲೆಯಲ್ಲಿ ಅರ್ಹರಿರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವುದರೊಂದಿಗೆ ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಣಕ್ಕೆ ತರಲು ಮುಂದಾಗಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾ. ಪಿ.ವಿಶ್ವನಾಥ ಶೆಟ್ಟಿ ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯತ್...