ಉಡುಪಿ: ಉಡುಪಿ ಜಿಲ್ಲೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-0, ಕುಂದಾಪುರ-3, ಕಾರ್ಕಳ-0, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76272 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ಉಡುಪಿ: ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಆರೋಗ್ಯದಾಯಕ ವಾತಾವರಣ ಕಲ್ಪಿಸಿ, ಶಿಕ್ಷಣವನ್ನು ನೀಡುವುದರೊಂದಿಗೆ ಅವರನ್ನು ಭವಿಷ್ಯದಲ್ಲಿ ಉತ್ತಮ ಪ್ರಜೆಯನ್ನಾಗಿಸುವ ಜವಾಬ್ದಾರಿ ನಾಗರಿಕ ಸಮಾಜದ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾಡಳಿತ...
ಕೋಟ: ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಮುಂದೆ ಬಂದು ವೇದಿಕೆ ಕಲ್ಪಿಸಿಕೊಟ್ಟಾಗ ಸಣ್ಣ ಹಳ್ಳಿಯ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಂಡು ಮುಂದೊಂದು ದಿನ ಸಾಧನೆಯ ಹೆಜ್ಜೆಯನ್ನಿಡಲು ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವಿಕೆ ಪೋಷಕರಿಂದ ಆರಂಭವಾಗಲಿ...
ಕೋಟ: ಪೋಷಕರು ತಾವು ಪೋಷಕರು ಎನ್ನುವ ಅಧಿಕಾರದಿಂದ ಮಕ್ಕಳ ಮೇಲೆ ಒತ್ತಡ ಹೇರದೆ ಮಕ್ಕಳಲ್ಲಿನ ಆಸಕ್ತಿ ಕ್ಷೇತ್ರ ಗುರುತಿಸಿ ಅದರಲ್ಲಿ ಅವರನ್ನು ತೊಡಗಿಸಿಕೊಳ್ಳುವುದಕ್ಕೆ ಪ್ರೇರೇಪಿಸುವ ಕೆಲಸ ಮಾಡಬೇಕು. ಮಕ್ಕಳಲ್ಲಿನ ಸೂಕ್ತ ಪ್ರತಿಭೆ ಹೊರಹೊಮ್ಮಲು...
ಬ್ರಹ್ಮಾವರ: ಚೈತನ್ಯ ಯುವಕ ಮಂಡಲ (ರಿ.) ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಚೈತನ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ವಾರ್ಷಿಕೋತ್ಸವದ ಸಮಾರಂಭವನ್ನು ನೀಲಾವರ ದೇವಸ್ಥಾನದ ಮನಸ್ವಿನಿಯಲ್ಲಿ ನೆರವೇರಿತು.
ಮುಖ್ಯ ಅತಿಥಿಯಾಗಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ...