ಕೋಟ: ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಮುಂದೆ ಬಂದು ವೇದಿಕೆ ಕಲ್ಪಿಸಿಕೊಟ್ಟಾಗ ಸಣ್ಣ ಹಳ್ಳಿಯ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಂಡು ಮುಂದೊಂದು ದಿನ ಸಾಧನೆಯ ಹೆಜ್ಜೆಯನ್ನಿಡಲು ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವಿಕೆ ಪೋಷಕರಿಂದ ಆರಂಭವಾಗಲಿ...
ಕೋಟ: ಪೋಷಕರು ತಾವು ಪೋಷಕರು ಎನ್ನುವ ಅಧಿಕಾರದಿಂದ ಮಕ್ಕಳ ಮೇಲೆ ಒತ್ತಡ ಹೇರದೆ ಮಕ್ಕಳಲ್ಲಿನ ಆಸಕ್ತಿ ಕ್ಷೇತ್ರ ಗುರುತಿಸಿ ಅದರಲ್ಲಿ ಅವರನ್ನು ತೊಡಗಿಸಿಕೊಳ್ಳುವುದಕ್ಕೆ ಪ್ರೇರೇಪಿಸುವ ಕೆಲಸ ಮಾಡಬೇಕು. ಮಕ್ಕಳಲ್ಲಿನ ಸೂಕ್ತ ಪ್ರತಿಭೆ ಹೊರಹೊಮ್ಮಲು...
ಬ್ರಹ್ಮಾವರ: ಚೈತನ್ಯ ಯುವಕ ಮಂಡಲ (ರಿ.) ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಚೈತನ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ವಾರ್ಷಿಕೋತ್ಸವದ ಸಮಾರಂಭವನ್ನು ನೀಲಾವರ ದೇವಸ್ಥಾನದ ಮನಸ್ವಿನಿಯಲ್ಲಿ ನೆರವೇರಿತು.
ಮುಖ್ಯ ಅತಿಥಿಯಾಗಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ...
ಉಡುಪಿ: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ನಮ್ಮ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯಾಧ್ಯಕ್ಪ ಪ್ರಕಾಶ್ ಜತ್ತನ್ ಹೇಳಿದರು.
ಅವರು ನಗರಸಭೆಯ ಬೀಡಿನಗುಡ್ಡೆ ಕ್ರೀಡಾಂಗಣದಲ್ಲಿ ಉಡುಪಿ ವಲಯ ಆಯೋಜಿಸಿದ...
ಉಡುಪಿ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಧುಮೇಹ ಆರೈಕೆಗೆ ಅವಕಾಶ, ಈಗಲ್ಲವಾದರೇ ಮತ್ತೆ ಯಾವಾಗ? ಎಂಬ ಘೋಷ ವಾಕ್ಯದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ,...