ಉಡುಪಿ, ಜ.2: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಜಿಲ್ಲೆಯಲ್ಲಿ ನಡೆದ ಮೌಲ್ಯಮಾಪನಾ...
ಉಡುಪಿ, ಜ.1: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರ್ಯರು ಕರ್ನಾಟಕದಲ್ಲಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಬೇಲೂರು ಹಾಗೂ ಹಳೇಬೀಡು ದೇವಸ್ಥಾನಕ್ಕೆ ಅವರ ಶಿಲ್ಪಕಲೆಯ ಕೊಡುಗೆಯು ಅಪಾರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ...
ಉಡುಪಿ, ಜ.1: ಕರ್ನಾಟಕ ರಾಜ್ಯ ಒಲಂಪಿಕ್ಸ್ ಸಂಸ್ಥೆಯು ಉಡುಪಿ ಮತ್ತು ಮಂಗಳೂರಿನಲ್ಲಿ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟವನ್ನು ನಡೆಯಲಿದ್ದು, ಉಡುಪಿ ನಗರದಲ್ಲಿ ನಡೆಯಲಿರುವ ಕ್ರೀಡೆಗಳಿಗೆ ಅಗತ್ಯವಿರುವ ಮೈದಾನದ ವ್ಯವಸ್ಥೆ, ಕ್ರೀಡಾಪಟುಗಳಿಗೆ ವಸತಿ ಸೇರಿದಂತೆ ಮತ್ತಿತರ...
ಉಡುಪಿ, ಜ.1: ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು....
ಕಾಪು, ಜ.1: ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ಕಾಪು ಪುರಸಭೆಯ ಸಾಮಾನ್ಯ ಸಭೆ ನಡೆಯಿತು. ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಕಾರ್ಯಸೂಚಿಯಲ್ಲಿ...