ಮಣಿಪಾಲ, ಜ.15: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ ಜರುಗಿತು. ಮಣಿಪಾಲ ಪೊಲೀಸ್ ಠಾಣೆಯ ಎ.ಎಸ್.ಐ. ನಾಗೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ...
ಉಡುಪಿ, ಜ.15: ಉಡುಪಿ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗಿದ್ದು ಕಾಪು ತಾಲೂಕಿನಲ್ಲಿ ಅತಿ ಹೆಚ್ಚು 41.2 ಮಿಮೀ ಮಳೆಯಾಗಿದೆ. ಕಾರ್ಕಳದಲ್ಲಿ 30.9 ಮಿಮೀ, ಉಡುಪಿ-13.2, ಬ್ರಹ್ಮಾವರ 0.6, ಹೆಬ್ರಿಯಲ್ಲಿ 25.9 ಮಿಮೀ...
ಕೋಟ, ಜ.15: ಪ್ರಸ್ತುತ ದಿನಗಳಲ್ಲಿ ರಸ್ತೆ ಅವಘಡಗಳು ಹೆಚ್ಚುತ್ತಿವೆ, ಇದಕ್ಕೆ ಕಾರಣ ಯುವ ಸಮುದಾಯದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಕೊರತೆಯೇ ಕಾರಣ ಎಂದು ಕುಂದಗನ್ನಡದ ರಾಯಭಾರಿ ಮನು ಹಂದಾಡಿ ಹೇಳಿದರು. ಮಂಗಳವಾರ...
ಶಂಕರನಾರಾಯಣ, ಜ.15: ಸ್ವಾಮಿ ವಿವೇಕಾನಂದರು ತಮ್ಮ ಕಾಲದಲ್ಲಿ ವಿದ್ಯಾವಂತರಲ್ಲಿ ತಮ್ಮ ಪರಂಪರೆಯ ಕುರಿತು ಕೀಳರಿಮೆ, ಅವಿಶ್ವಾಸ ಹಾಗೂ ಅವಿದ್ಯಾವಂತರಲ್ಲಿ ವೇದಾಂತದ ಕುರಿತ ಅಜ್ಞಾನದಿಂದ ಆತ್ಮವಿಶ್ವಾಸ ನಾಶವಾಗಿರುವುದನ್ನು ಗಮನಿಸಿದರು. ಜನರು ಅಭಿಮಾನ ಶೂನ್ಯತೆಯಿಂದ ಪಾಶ್ಚಾತ್ಯ...
ಕೊಡವೂರು, ಜ.15: ಕೊಡವೂರು ಗ್ರಾಮದಲ್ಲಿ ಸಂಸ್ಕಾರಯುತವಾದ ಶಿಕ್ಷಣ ಮಾರ್ಗದರ್ಶನ ಭಜನೆ ಭಗವದ್ಗೀತೆ ಯೋಗದಂತಹ ಶಿಕ್ಷಣವನ್ನು ಶಿಶುಮಂದಿರದ ಮುಖಾಂತರ ಮುಂದಿನ ಪೀಳಿಗೆಗೆ ನೀಡಬೇಕು, ತನ್ಮೂಲಕ ಮುಂದಿನ ಪೀಳಿಗೆಗೆ ದೇಶ ಧರ್ಮದ ಪರವಾಗಿ ಜೀವನ ನಡೆಸಲು ಅನುಕೂಲವಾಗಬೇಕು...