ಕೋಟ, ಡಿ.29: ಇಲ್ಲಿನ ಪಾರಂಪಳ್ಳಿ ಪಡುಕರೆಯ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ಪ್ರತಿವರ್ಷ ನಡೆಸಲ್ಪಡುವ ಅಶಕ್ತರಿಗಾಗಿ ನಮ್ಮ ಕಾರ್ಯಕ್ರಮ ಎನ್ನುವ ಶೀರ್ಷಿಕೆಯಡಿ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿ ಯಕ್ಷಗಾನ ಕಾರ್ಯಕ್ರಮದ...
ಕೋಟ, ಡಿ.29: ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಂಘಸಂಸ್ಥೆಗಳು ಗ್ರಾಮದಲ್ಲಿ ಹುಟ್ಟಿಕೊಳ್ಳಬೇಕು ಆಗ ಮಾತ್ರ ಗ್ರಾಮದಲ್ಲಿ ಒಂದಿಷ್ಟು ಬದಲಾವಣೆಗಳು ಕಾಣಲು ಸಾಧ್ಯವಾಗುತ್ತದೆ ಎಂದು ಸಾಲಿಗ್ರಾಮ ಶ್ರೀ ಗರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಅಭಿಪ್ರಾಯಪಟ್ಟರು....
ಉಡುಪಿ, ಡಿ.29: ಉಡುಪಿಯ ಮದ್ವೇಶ್ ಪಾಂಗಣ್ಣಯ ಇವರು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಉಡುಪಿಯ ಶ್ರೀಧರ ಮತ್ತು ಯಶೋಧ ಪಾಂಗಣ್ಣಯ ಇವರ ಪುತ್ರ. ಉಡುಪಿಯ ಸಿಎ ಗಣೇಶ್ ಹೆಬ್ಬಾರ್ ರವರಲ್ಲಿ ತರಬೇತಿ ಪಡೆದಿರುತ್ತಾರೆ.
ಉಡುಪಿ, ಡಿ.29: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಎಂ ಸಮೀರ ಆಚಾರ್ಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ. ಅವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಹಳೆ ವಿದ್ಯಾರ್ಥಿ...
ಉಡುಪಿ, ಡಿ.28: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಶನಿವಾರ ಭಗವದ್ಗೀತಾ ಯಜ್ಞ ಸಂಪನ್ನಗೊಂಡಿತು. ದೇಶ ವಿದೇಶಗಳಿಂದ ಆಗಮಿಸಿದ ಶ್ರೀ ಮಠದ ಭಕ್ತರು ಸಮಗ್ರ...