ಉಡುಪಿ, ಡಿ.24: ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಇವರ ಸಿ.ಎಸ್.ಆರ್ ನಿಧಿಯಿಂದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಸಂಸ್ಥೆಯವರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ರಾಜ್ಯ ಮಹಿಳಾ ನಿಲಯದ ನಿವಾಸಿನಿಯರಿಗೆ 21 ದಿನಗಳ...
ಕೋಟ, ಡಿ.24: ಕೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ಶಾಲಾ ವಠಾರದಲ್ಲಿ ಜರಗಿತು. ಸಾಂಸ್ಕೃತಿಕ ಚಿಂತಕಿ ಭಾರತಿ ವಿ ಮಯ್ಯ ಉದ್ಘಾಟಿಸಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್...
ಹಿರಿಯಡಕ, ಡಿ.24: ರಾಜೀವ ಗಾಂಧಿ ವಸತಿ ನಿಗಮದಿಂದ ಕೊರಗ ಸಮುದಾಯದ 10 ಫಲಾನುಭವಿಗಳಿಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಜೂರಾದ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರಗಳ ವಿತರಣಾ ಕಾರ್ಯಕ್ರಮ ಹಿರಿಯಡಕ...
ಉಡುಪಿ, ಡಿ.24: ಭಾರತೀಯ ದಂತ ವೈದ್ಯರ ಸಂಘ ಇದರ ಪದಗ್ರಹ ಸಮಾರಂಭವು ಭಾನುವಾರದಂದು ನಡೆಯಿತು. ಅಧ್ಯಕ್ಷರಾಗಿ ಡಾ. ಯು ಬಿ ಶಬರಿ, ಕಾರ್ಯದರ್ಶಿಯಾಗಿ ಡಾ ಅತುಲ್ ಯು.ಆರ್., ಹಾಗೂ ಕೋಶಾಧಿಕಾರಿಯಾಗಿ ಡಾ. ತೇಜಕಿರಣ್...
ಬ್ರಹ್ಮಾವರ, ಡಿ.23: ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಬ್ರಹ್ಮಾವರ ಸಮೀಪದ ಅಪ್ಪ ಅಮ್ಮ ಅನಾಥಾಶ್ರಮದ ನಿವಾಸಿಗಳೊಂದಿಗೆ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮ ಜರುಗಿತು. ಕೇಕ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದ ಕಥೊಲಿಕ್ ಸಭಾ ಉಡುಪಿ...