ಬೆಂಗಳೂರು: ರೂ. 397 ಕೋಟಿ ವೆಚ್ಚದಲ್ಲಿ ರಾಜ್ಯದ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವುದು ಹಾಗೂ 158 ಕೋಟಿ ರೂ. ವೆಚ್ಚದಲ್ಲಿ 7 ತಾಯಿ ಹಾಗೂ ಮಕ್ಕಳ ಆಸ್ಪತ್ರೆಗಳ...
ಉಡುಪಿ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯದ ಪದವಿ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಪ್ರಬಂಧದ ವಿಷಯ 'ಮಹಿಳಾ...
ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ. ನಂದಿನಿ ಹಾಲಿನ ದರವನ್ನು ಏರಿಕೆ ಮಾಡಲು ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರತಿ ಲೀಟರ್ ಹಾಲಿನ ದರದ ಮೇಲೆ 3...
ಬೆಂಗಳೂರು: ನವೆಂಬರ್ 18 ಅಥವಾ 20 ರಂದು ಪಂಚರತ್ನ ರಥಯಾತ್ರೆಯ ಆರಂಭ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳಿದ್ದಾರೆ.
ಸಿದ್ದರಾಮಯ್ಯ ಮಾತ್ರ...
ಬೆಂಗಳೂರು: ಜಗತ್ತಿನಾದ್ಯಂತ ಆಡಳಿತ, ವ್ಯಾಪಾರದ ರೂಪುರೇಷೆಗಳಲ್ಲಿ ಬದಲಾವಣೆಗಳಾದರೂ, ಕೂಡ ಬೆಂಗಳೂರಿನ ಆರ್ಥಿಕತೆ ನಿರಂತರವಾಗಿ ಅಭಿವೃದ್ಧಿಯಾಗುತ್ತಲೇ ಸಾಗುತ್ತಿರುವುದು ಶ್ಲಾಘನೀಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2...