ಮೈಸೂರು: ಬೈಕ್ ನಿಯಂತ್ರಣ ತಪ್ಪಿ ದಂಪತಿ ಕೆರೆಗೆ ಬಿದ್ದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ. ಅಪಘಾತದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಸಮ್ಮೇಳನ ಹಾವೇರಿಯಲ್ಲಿ 2023ರ ಜನವರಿ 6, 7 ಮತ್ತು 8ರಂದು ನಡೆಯಲಿದೆ. ಸಮ್ಮೇಳನದ ಬಗ್ಗೆ ಟ್ವೀಟ್ ಮಾಡಿರುವ...
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸುಗೊಳ್ಳಲಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ 2 ದಿನ ಭಾರಿ ಮಳೆಯಾಗಲಿದೆ.
ರಾಯಚೂರು, ಬಾಗಲಕೋಟೆ, ತುಮಕೂರು, ಚಿಕ್ಕಬಳ್ಳಾಪುರ,...
ಬೆಂಗಳೂರು: ಬೈಕ್ ಮೂಲಕ ಕಡಲ ತೀರದ ಸ್ವಚ್ಛತೆ, ಸಂರಕ್ಷಣೆಗಾಗಿ 'ಸೇವ್ ಮರೈನ್ ಲೈಫ್' ಜಾಗೃತಿಗಾಗಿ ರಾಜ್ಯದ ಕರಾವಳಿ ತೀರದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಹಾಗೂ ಕಡಲ ತೀರದ ವಾತಾವರಣದ ಸಂರಕ್ಷಣೆಯ ಬಗ್ಗೆ ವ್ಯಾಪಕ...
ಬೆಂಗಳೂರು: ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಪಬ್ಲಿಕ್ ಪರೀಕ್ಷೆ ನಡೆಯುವ ಸಾಧ್ಯತೆ ಇದೆಯೇ? 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಲಾ...