ಚಿಕ್ಕನಾಯಕನಹಳ್ಳಿ: ಡಾ. ಪಿ. ದಯಾನಂದ ಪೈ ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇದರ ಸಮಾಜಕಾರ್ಯ ವಿಭಾಗದ ಗ್ರಾಮೀಣ ಅಧ್ಯಯನ ಶಿಬಿರದ ಉದ್ಘಾಟನಾ ಸಮಾರಂಭ ಇಂದು ತುಮಕೂರು...
ಬಳ್ಳಾರಿ: ಡೀಡ್ಸ್ ಸಂಸ್ಥೆ ತಳಮಟ್ಟದಲ್ಲಿ ಕಾನೂನಿನ ಅರಿವನ್ನು ಮೂಡಿಸುತ್ತಿರುವುದು ಸಂತಸದ ಸಂಗತಿ. ಕಾನೂನು ಸಮುದ್ರ ಇದ್ದ ಹಾಗೆ. ಮಗುವಿನ ಭ್ರೂಣದ ಹುಟ್ಟಿನಿಂದ ಹಿಡಿದು ವ್ಯಕ್ತಿ ಸಾಯುವವರೆಗೆ ಪ್ರತೀ ವ್ಯಕ್ತಿ ಕಾನೂನನ್ನು ನಿಭಾಯಿಸಬೇಕಾಗುತ್ತದೆ.
ಹುಟ್ಟಿದ ತಕ್ಷಣ...
ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ 33000 ಕೋಟಿ ರೂಪಾಯಿಗಳ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ದೇಶದ ಮೂರನೇ ಸಂಪೂರ್ಣ ಹವಾನಿಯಂತ್ರಿತ ರೈಲ್ವೆ ಟರ್ಮಿನಲ್ ಅನ್ನು ಉದ್ಘಾಟಿಸಿದರು...