ಬೆಂಗಳೂರು, ಅ.24: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2025ರ ಜನವರಿ ತಿಂಗಳಲ್ಲಿ 2-3 ದಿನಗಳ ಕಾಲ...
ಬೆಂಗಳೂರು, ಅ.22: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು ರೂ.3,000 ಕೋಟಿ ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ತೆರವು...
ಚಿಕ್ಕಮಗಳೂರು, ಅ.22: ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಫಿ ಬೆಳಗಾರರ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳ ಮತ್ತು ಜನಪ್ರತಿನಿಧಿಗಳ ಸಭೆ ನಡೆಯಿತು.
ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದರು. ಕಾಫಿ ಬೆಳೆಗಾರರ ಭೂಮಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳು...
ಬೆಂಗಳೂರು, ಅ.21: ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದಲ್ಲಿ 'ಶಿಕ್ಷಣ ಕೋಪೈಲಟ್' ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ...
ಬೆಂಗಳೂರು, ಅ.21: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಅಪಾರ್ಟ್‌ಮೆಂಟ್ ನಿವಾಸಿಗಳು ಕಾವೇರಿ ನೀರಿನ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಬಹುದು. ತ್ಯಾಜ್ಯ ನೀರು ಸಂಸ್ಕರಣಾ ಘಟಕವಿರುವ ಹಾಗೂ ಸಂಸ್ಕರಿಸಿದ ಶೇ.30 ರಿಂದ 40 ರಷ್ಟು ನೀರನ್ನು...