ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ವಸತಿ ಶಾಲೆಯೊಂದರಲ್ಲಿ ಕಲುಷಿತ ಆಹಾರ ಸೇವಿಸಿ 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಿಂಡಿ ಸೇವನೆಯ ನಂತರ ವಿದ್ಯಾರ್ಥಿಗಳಲ್ಲಿ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಹೊನ್ನಾಳಿ ಸಾರ್ವಜನಿಕ...
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರ ಕೊನೆಗೂ ಸಂಕ್ರಾಂತಿಯ ಬೇವು ಬೆಲ್ಲ ನೀಡಿದೆ.
ಇಂದು...
ಹಾವೇರಿ: ಬ್ಯಾಂಕಿನಲ್ಲಿ ಸಾಲ ನೀಡಿಲ್ಲ ಎಂದು ಬ್ಯಾಂಕಿಗೆ ಬೆಂಕಿ ಹಾಕಿದವನನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ನಡೆದಿದೆ. ವಾಸಿಮ್ ಹಜರತಸಾಬ್ ಮುಲ್ಲಾನನ್ನು ಪೊಲೀಸರು ಬಂಧಿಸಿ ಘಟನೆಯ ಬಗ್ಗೆ ತನಿಖೆ...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ಬೆಂಗಳೂರಿನ ಕಾಶೀಮಠದಲ್ಲಿ ಕಾಶೀಮಠಾಧೀಶರಾದ ಶ್ರೀ ಸಂಯಮೀಂದ್ರತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು.
ಸಹಸರಕಾರ್ಯವಾಹ ಮುಕುಂದಜೀ, ಶಾಸಕ ವೇದವ್ಯಾಸ ಕಾಮತ್, ಡಿ. ಗೋಪಿನಾಥ ಕಾಮತ್,...