ಹುಬ್ಬಳ್ಳಿ: ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ಇಂದು ಹುಬ್ಬಳ್ಳಿಯ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ.ಯಲ್ಲಿ ಆಯೋಜಿಸಲಾಗಿದ್ದ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭಕ್ಕೆ...
ಬೆಳಗಾವಿ: ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ...
ಬೆಳಗಾವಿ: ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ "ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ "ಉಡುಪಿ ಕೇದಾರ ಕಜೆ" ಬೆಳಗಾವಿಯ ಸಂಕಮ್ ರೆಸಿಡೆನ್ಸಿಯಲ್ಲಿ...
ಬೆಂಗಳೂರು: ಇಂದು ರಾಜ್ಯದಲ್ಲಿ 12 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 31 ಕ್ಕೆ ಏರಿದೆ.
10 ಪ್ರಕರಣಗಳು ಬೆಂಗಳೂರಿನಲ್ಲಿ (ಲಂಡನ್, ಡೆನ್ಮಾರ್ಕ್, ನೈಜೀರಿಯಾದಿಂದ ರಾಜ್ಯಕ್ಕೆ ಬಂದವರು) ಪತ್ತೆಯಾಗಿದ್ದು, ತಲಾ ಒಂದು...
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ವಿರೋಧ ಪಕ್ಷಗಳ ಗದ್ದಲ ಮತ್ತು ವಿರೋಧದ ನಡುವೆ ಧ್ವನಿಮತದ ಮೂಲಕ ಮಸೂದೆಗೆ ಅಂಗೀಕಾರ ದೊರೆತಿದೆ.
ಗೃಹ ಸಚಿವರ ಹೇಳಿಕೆ: ಈ ವಿಧೇಯಕ, ಸಮಾಜದಲ್ಲಿ...