Tuesday, February 25, 2025
Tuesday, February 25, 2025

Tag: State News

Browse our exclusive articles!

ಬೆಂಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ

ಯು.ಬಿ.ಎನ್.ಡಿ., ಅ.15: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಿಸಿದೆ.

ಕಾವೇರಿ ತೀರ್ಥೋದ್ಭವ: ಪ್ಲಾಸ್ಟಿಕ್ ನಿಷೇಧ

ಮಡಿಕೇರಿ, ಅ.15: ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ ಶ್ರೀಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವದಲ್ಲಿ ಕಲ್ಯಾಣಿ ಮತ್ತು ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್‌ ಬಾಟಲಿ, ಬಿಂದಿಗೆ ಮತ್ತು ಕ್ಯಾನ್‌ಗಳ ಬಳಕೆಯನ್ನು...

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

ಬೆಂಗಳೂರು, ಅ.15: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ. ಈ ಪ್ಯಾಕೇಜ್‌ಗೆ ಒಟ್ಟು...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

ಬೆಂಗಳೂರು, ಅ.15: ಐತಿಹಾಸಿಕ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ...

ಸಮಾಜಕಾರ್ಯ ವಿಭಾಗದ ಸ್ಫಟಿಕ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.15: ಇಂದಿನ ಕಾಲದಲ್ಲಿ ಅರ್ಥಪೂರ್ಣವಾದ ಶ್ರೇಷ್ಠ ಬದುಕನ್ನು ಬದುಕುವುದು ಸವಾಲಿನ ಕೆಲಸ. ಅಂತಹ ಸವಾಲನ್ನು ನಾವೆಲ್ಲ ಸ್ವೀಕರಿಸಬೇಕು ಎಂದು ಮಂಗಳೂರಿನ ಎಂಆರ್‌ಪಿಎಲ್- ಒಎನ್‌ಜಿಸಿ ಪ್ರಧಾನ ವ್ಯವಸ್ಥಾಪಕ (ಕಾರ್ಪೊರೇಟ್ ಸಂವಹನ) ಡಾ. ರೊಡಲ್...

Popular

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...

Subscribe

spot_imgspot_img
error: Content is protected !!