ಬೆಳಗಾವಿ, ಡಿ.19: ರೈತರು ಪೂರೈಸುವ ಕಬ್ಬು ತೂಕದಲ್ಲಿ ಮೋಸ ಮಾಡಿದ್ದು ಸಾಬೀತಾದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವರಾದ...
ಬೆಳಗಾವಿ, ಡಿ.19: ರಾಜ್ಯದಲ್ಲಿ ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ...
ಬೆಳಗಾವಿ, ಡಿ.19: ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು 1,250 ಕೋಟಿ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವರಾದ ಚಲುವರಾಯಸ್ವಾಮಿ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ...
ಬೆಳಗಾವಿ, ಡಿ.19: ರಾಜ್ಯಾದ್ಯಂತ ಭ್ರೂಣಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ...
ಬೆಳಗಾವಿ, ಡಿ.16: ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ...