ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯ ಆವರಣದಲ್ಲಿ 04-10-2024 ರಿಂದ 07-10-2024...
ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ, ಅನ್ನದಾಸೋಹದ ವ್ಯವಸ್ಥೆಯಿದ್ದು, ಶುದ್ಧ ತುಪ್ಪವನ್ನೇ ಬಳಸಲಾಗುತ್ತಿದೆ. ಹೀಗಾಗಿ ಭಕ್ತರು ಪ್ರಸಾದ ಸ್ವೀಕರಿಸಲು ಯಾವುದೇ ಆತಂಕಪಡಬೇಕಿಲ್ಲ. ಅದಾಗ್ಯೂ ನಾವು ಈ ಬಗ್ಗೆ...
ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ದೇವಾಲಯಗಳಲ್ಲಿ ಎಲ್ಲ ಸೇವೆಗಳಿಗೆ, ದೀಪಗಳಿಗೆ, ಎಲ್ಲ ವಿಧದ ಪ್ರಸಾದ...
ಬೆಂಗಳೂರು, ಸೆ.19: ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ. ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಗೃಹ ಸಚಿವರ ನೇತೃತ್ವದಲ್ಲಿ...
ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ ಗದಗ ಜಿಲ್ಲೆಯಲ್ಲಿ 2,18,891 ಮಂದಿ ಭಾಗವಹಿಸಿದ್ದು, ಅತಿ ಹೆಚ್ಚು (ಶೇ.21) ಜನರ ಭಾಗವಹಿಸುವಿಕೆಯಲ್ಲಿ ಮುಂಚೂಣಿ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದಿದೆ....