Wednesday, February 26, 2025
Wednesday, February 26, 2025

Tag: State News

Browse our exclusive articles!

ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಕಲ್ಲು ತೂರಾಟ ಖಂಡನೀಯ: ಬಿ.ವೈ. ವಿಜಯೇಂದ್ರ

ಬೆಂಗಳೂರು, ಸೆ.12: ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲು ತೂರಾಟ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ...

ಎಲೆಕ್ಟ್ರಿಕ್‌ ವಾಹನ ಬಳಕೆದಾರರಿಗೆ ಹೊಸ ರೂಪದಲ್ಲಿ ʼಇವಿ ಮಿತ್ರʼ ಆ್ಯಪ್‌

ಬೆಂಗಳೂರು, ಸೆ.12: ಎಲೆಕ್ಟ್ರಿಕ್‌ ವಾಹನ (ಇವಿ) ಬಳಕೆದಾರರಿಗೆ ಚಾರ್ಜಿಂಗ್‌ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿರುವ ಬೆಸ್ಕಾಂನ ʼಇವಿ ಮಿತ್ರʼ ಆ್ಯಪ್‌ ಈಗ ಹೊಸ ರೂಪದಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿದೆ....

ಜಾಗತಿಕ ಸವಾಲುಗಳ ಪರಿಹಾರಕ್ಕೆ ರಾಜ್ಯ ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆ. 12: ಐಟಿ-ಬಿಟಿ, ಏರೋಸ್ಪೇಸ್‌ ಅಥವಾ ಇನ್ಯಾವುದೇ ಕ್ಷೇತ್ರವಿರಲಿ, ಜಾಗತಿಕ ಸವಾಲುಗಳನ್ನು ಎದುರಿಸಲು ಅಮೆರಿಕದ ಉದ್ಯಮಗಳ ಸಹಯೋಗದೊಂದಿಗೆ ಒಟ್ಟಾಗಿ ಪರಿಹಾರಗಳನ್ನು ಕಂಡುಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜ್ಯದಲ್ಲಿ...

ಇನ್ವೆಸ್ಟ್ ಕರ್ನಾಟಕ ಶೃಂಗಸಭೆಗೆ ವೇದಿಕೆ ಸಿದ್ಧ

ಬೆಂಗಳೂರು, ಸೆ.12: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರ ನೇತೃತ್ವದಲ್ಲಿ 2025ರ ಫೆಬ್ರವರಿ 12ರಿಂದ 14ರ ವರೆಗೆ ಬೃಹತ್‌ ಜಾಗತಿಕ ಹೂಡಿಕೆದಾರರ ಸಮಾವೇಶವು ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಮಾವೇಶದ ಮುಖ್ಯ ಧ್ಯೇಯವು ʼಬೆಳವಣಿಗೆಯ ಹೊಸ...

ಕೈಗಾರಿಕೆ ಯೋಜನೆಗಳ ಕುರಿತು ಚರ್ಚೆ

ಬೆಂಗಳೂರು, ಸೆ.12: ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರ್ಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ....

Popular

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

Subscribe

spot_imgspot_img
error: Content is protected !!