Sunday, October 20, 2024
Sunday, October 20, 2024

Tag: State News

Browse our exclusive articles!

ಆಳ್ವಾಸ್ ಕಾಲೇಜು: ‘ಚಿಣ್ಣರ ಮೇಳ- 2023’ ಉದ್ಘಾಟನೆ

ವಿದ್ಯಾಗಿರಿ (ಮೂಡುಬಿದಿರೆ), ಮೇ 14: ಮಡಿವಂತಿಕೆಯನ್ನು ಬಾಲ್ಯದಲ್ಲೇ ಮಕ್ಕಳಿಂದ ದೂರ ಮಾಡಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...

ಇದು ಕರ್ನಾಟಕದ ಗೆಲುವು: ಸಿದ್ಧರಾಮಯ್ಯ

ಬೆಂಗಳೂರು, ಮೇ 13:  ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. ಕನ್ನಡಿಗರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಈ ಗೆಲುವಿಗಾಗಿ ರಾಜ್ಯದ ಸಮಸ್ತ ಕನ್ನಡಿಗರೂ ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ...

ಜಗದೀಶ್ ಶೆಟ್ಟರ್ ಗೆ ಹೀನಾಯ ಸೋಲು

ಹುಬ್ಬಳ್ಳಿ, ಮೇ 13: ಬಿಜೆಪಿ ಟಿಕೆಟ್ ಕೈ ತಪ್ಪಿದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ವಿರುದ್ಧ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರತಿಷ್ಠೆಯ...

ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ, ಬಿಜೆಪಿಯದೇ ಸರಕಾರ: ಶೋಭಾ ಕರಂದ್ಲಾಜೆ

ಬೆಂಗಳೂರು, ಮೇ 11: ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ. ನಾವು ಈ ಬಾರಿ ಸರಕಾರ ರಚಿಸಲಿದ್ದೇವೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ...

ಬತ್ತಿ ಹೋದ ಕಲ್ಯಾಣಿಯಲ್ಲಿ ನೀರು ಚಿಮ್ಮಿತು

ಶಿರಸಿ, ಮೇ 10: ಕಲಗಾರ ಹುಲಿ ದೇವರ ಕಾಡಿನಲ್ಲಿ ಬತ್ತಿ ಹೋದ ಕಲ್ಯಾಣಿಯಲ್ಲಿ ಪುನಃ ನೀರು ಚಿಮ್ಮುವಂತೆ ಮಾಡುವ ಕಾರ್ಯ ನಡೆಯಿತು. ಯೂತ್ ಫಾರ್ ಸೇವಾ ಪರಿಸರ ವಿಭಾಗ, ಪರ್ಯಾವರನ ಸಂರಕ್ಷಣಾ ಗತಿವಿಧಿ...

Popular

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...

ಅ.21: ಪೊಲೀಸ್ ಹುತಾತ್ಮರ ದಿನಾಚರಣೆ

ಉಡುಪಿ, ಅ.19: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ...

Subscribe

spot_imgspot_img
error: Content is protected !!