Tuesday, October 22, 2024
Tuesday, October 22, 2024

Tag: State News

Browse our exclusive articles!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಕಲಾವಿದರಿಗೆ ಗೃಹ ನಿರ್ಮಾಣಕ್ಕೆ ಧನಸಹಾಯ ವಿತರಣೆ

ಮಂಗಳೂರು, ಫೆ. 2: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸದೃಢ ಬೆಳವಣಿಗೆಗೆ ಸಮಾಜದ ಸಹಕಾರ ಅಗತ್ಯ. ಇಂದು ಎಲ್ಲರ ಸಹಕಾರ ಪ್ರೋತ್ಸಾಹದಿಂದ ಪಟ್ಲ ಫೌಂಡೇಶನ್ ಟ್ರಸ್ಟ್ ಬೆಳೆದು ನಿಂತಿದೆ. ಯಕ್ಷಗಾನವನ್ನು ಒಂದು...

ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ

ಮೂಡುಬಿದಿರೆ, ಫೆ.2:  ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ ೩೬ನೇ ಅಂತರ್ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ...

ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್: ಸಚಿವ ಸುನಿಲ್ ಕುಮಾರ್

ಉಡುಪಿ, ಫೆ. 1: ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್ ಭಾರತದ ಮಧ್ಯಮವರ್ಗದವರ ಪಾಲಿಗೆ ನೆಮ್ಮದಿಯ ನಿಟ್ಟುಸಿರು ಮೂಡಿಸಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್...

ಶ್ರೀ ಸರ್ವೇಶ್ವರಿ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ಸನ್ನಿಧಿಗೆ ಶ್ರೀ ರಮಾನಂದ ಗುರೂಜಿ ಭೇಟಿ

ಉಡುಪಿ, ಜ. 31: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಶುಕ್ರವಾರದ ಕೋಟೆಬಾಗಿಲಿನ ಶಕ್ತಿಮಾತೆ ಶ್ರೀ ಸರ್ವೇಶ್ವರಿ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಿ ಸನ್ನಿಧಿಗೆ ಉಡುಪಿಯ ದೊಡ್ಡಣ್ಣಗುಡ್ಡೆ ಶ್ರೀ ಚಕ್ರ ಸುರಪೂಜಿತೇ ದುರ್ಗಾ ಆದಿಶಕ್ತಿ ಕ್ಷೇತ್ರದ...

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ ನೀಡಲು ಸಮಿತಿ ರಚನೆ: ಸುನಿಲ್ ಕುಮಾರ್

ಉಡುಪಿ, ಜ.31: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕರಾವಳಿ ಭಾಗದ ಜನರು ಹಲವು ವರ್ಷಗಳಿಂದ ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ. ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ...

Popular

ಕಾಫಿ ಬೆಳಗಾರರ ಸಮಸ್ಯೆ ಪರಿಹರಿಸಲು ಸಭೆ

ಚಿಕ್ಕಮಗಳೂರು, ಅ.22: ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಫಿ ಬೆಳಗಾರರ ಮತ್ತು ರಾಷ್ಟ್ರೀಕೃತ...

ಶಿಕ್ಷಕರಿಗೆ ಎಐ ತಂತ್ರಜ್ಞಾನ

ಬೆಂಗಳೂರು, ಅ.21: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ...

ಕಾವೇರಿ ನೀರು ಸಂಪರ್ಕ ಅಭಿಯಾನ

ಬೆಂಗಳೂರು, ಅ.21: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಅಪಾರ್ಟ್‌ಮೆಂಟ್‌ ನಿವಾಸಿಗಳು ಕಾವೇರಿ...

ಶ್ರೀ ಕೃಷ್ಣ ಮಠದಲ್ಲಿ ಗೂಡುದೀಪ ಸ್ಪರ್ಧೆ

ಉಡುಪಿ, ಅ.21: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ...

Subscribe

spot_imgspot_img
error: Content is protected !!