ಲಂಡನ್, ಫೆ. 4: ಬ್ರಿಟನ್ ನ ಮೊಟ್ಟಮೊದಲ ಭಾರತೀಯ ಮೂಲದ ಪ್ರಧಾನಿ ರಿಷಿ ಸುನಕ್ ನೇತೃತ್ವದ ಸರ್ಕಾರ ಶತದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಕರ್ತವ್ಯಕ್ಕೆ ಹೆಚ್ಚಿನ...
ಇಂಡೋನೇಷ್ಯಾ: ಇಂಡೋನೇಷ್ಯಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಕನಿಷ್ಠ 162 ಜನರು ಸಾವನ್ನಪ್ಪಿದ್ದು 700 ಮಂದಿ ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಇಂಡೋನೇಷ್ಯಾ ರಾಜಧಾನಿ ಜಕಾರ್ತದಿಂದ 75 ಕಿಲೋಮೀಟರ್...
ಬಾಲಿ: ಜಿ20 ಸಮ್ಮೇಳನದಲ್ಲಿ ಭಾಗವಹಿಸಲು ಇಂಡೋನೇಷ್ಯಾದ ಬಾಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ.
ಭಾರತ ಮತ್ತು ಇಂಡೋನೇಷ್ಯಾ ನಡುವಿನ...
ವಾಷಿಂಗ್ಟನ್: ಅಮೆರಿಕಾದ ಸಿಯಾಟಲ್ ನಗರದ ವಾಷಿಂಗ್ಟನ್ ರಾಜ್ಯದ ಸೆನೆಟರ್ ಡೆರೆಕ್ ಸ್ಟ್ಯಾನ್ ಫೋರ್ಡ್ ಅವರು ಪುತ್ತಿಗೆ ಶ್ರೀಪಾದರನ್ನು ಸಿಯಾಟಲ್ ಮಠದಲ್ಲಿ ಭೇಟಿಯಾದರು.
ಶ್ರೀಪಾದರು ಭಾರತೀಯ ಸನಾತನ ಸಂಸ್ಕೃತಿ ಬಗ್ಗೆ ಸ್ಥೂಲ ಪರಿಚಯ ನೀಡಿ ಭಗವದ್ಗೀತೆಯ...
ಅಮೇರಿಕಾದ ಲಾಸ್ ಏಂಜೆಲಿಸ್ ನಗರದಲ್ಲಿರುವ ಶ್ರೀ ವೇಂಕಟಕೃಷ್ಣ ವೃಂದಾವನದಲ್ಲಿ ಶ್ರೀ ಪುತ್ತಿಗೆ ಶ್ರೀಪಾದರ ಸಾರಥ್ಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಂಕಲ್ಪಿಸಿದ ಮಹಾರುದ್ರಯಾಗವು ನೂರಾರು ಋತ್ವಿಜರ ಸಹಯೋಗದಲ್ಲಿ, ಭಕ್ತವೃಂದದ ಸಮ್ಮುಖದಲ್ಲಿ ನಡೆಯಿತು.
ಕ್ಷೇತ್ರದ ಪ್ರಧಾನ ಅರ್ಚರಾದ ಜ್ಞಾನಮೂರ್ತಿ...