ಟೋಕಿಯೊ: ಇಂದು ನಡೆದ ಪುರುಷರ ಸೂಪರ್ ಹೆವಿವೈಟ್ ಬಾಕ್ಸಿಂಗ್ (+95 ಕೆಜಿ) ವಿಭಾಗದಲ್ಲಿ ಭಾರತದ ಬಾಕ್ಸರ್ ಸತೀಶ್ ಕುಮಾರ್ ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಎದುರಾಳಿಯನ್ನು...
ಕೊಲೊಂಬೊ: ದ್ವಿತೀಯ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ 4 ವಿಕೆಟ್ಗಳಿಂದ ಜಯಗಳಿಸಿದೆ. ಟಾಸ್ ಗೆದ್ದು ಬೌಲಿಂಗ್ ನಡೆಸಲು ನಿರ್ಧರಿಸಿದ ಶ್ರೀಲಂಕಾ, ಭಾರತವನ್ನು 132 ರನ್ನುಗಳಿಗೆ ನಿಯಂತ್ರಿಸಿ ಗೆಲುವಿನ ಗುರಿಯನ್ನು ಸುಲಭವನ್ನಾಗಿಸಿತು.
ನಾಯಕ...
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಪಂದ್ಯದಲ್ಲಿ ಹಾಂಗ್ ಕಾಂಗ್‌ನ ಎನ್.ವೈ. ಚೆಯುಂಗ್ ಅವರನ್ನು 21-9, 21-16ರಿಂದ ಸೋಲಿಸುವ ಮೂಲಕ ಭಾರತದ ಭರವಸೆಯ ತಾರೆ ಪಿ.ವಿ ಸಿಂಧು ಪ್ರಿ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ....
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಹಾಕಿ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತ ಸ್ಪೇನ್ ತಂಡವನ್ನು 3-0 ಗೋಲುಗಳಿಂದ ಮಣಿಸಿದೆ. ತನ್ಮೂಲಕ 'ಪೂಲ್ ಎ' ವಿಭಾಗದಲ್ಲಿ ಎರಡನೇ ಸ್ಥಾನಕ್ಕೇರಿದೆ.
ಸಿಮ್ರಾಂಜಿತ್ ಸಿಂಗ್ ಮೊದಲ ಗೋಲು ಗಳಿಸಿದರು....
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತ ಶುಭಾರಂಭ ಮಾಡಿದೆ. ಶನಿವಾರ ನಡೆದ ಮಹಿಳಾ ವಿಭಾಗದ ವೇಟ್‌ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಭಾರತಕ್ಕೆ ಬೆಳ್ಳಿತಾರೆಯಾಗಿ ಮೂಡಿಬಂದಿದ್ದಾರೆ.
26ರ ಹರೆಯದ...