Saturday, October 12, 2024
Saturday, October 12, 2024

Tag: ಪ್ರಾದೇಶಿಕ

Browse our exclusive articles!

ಪಡುಕೆರೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಕೋಟ: ಲಕ್ಷ್ಮೀ ಸೋಮ ಬಂಗೇರ ಕಾಲೇಜಿನಲ್ಲಿ ರಾಜಕೀಯಶಾಸ್ತ್ರ ವಿಭಾಗದಿಂದ ಆಯೋಜಿಸಲ್ಪಟ್ಟ ಸಂವಿಧಾನ ದಿನಾಚರಣೆಯ ಸಂದರ್ಭ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಡಾ. ಸುಧಾಕರ್ ದೇವಾಡಿಗ, ಭಾರತದಲ್ಲಿ ಸಂವಿಧಾನದಿಂದ...

ಸರಸ್ವತಿ ವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

ಗಂಗೊಳ್ಳಿ: ಭಾರತದ ಸಂವಿಧಾನದ ಬಗೆಗೆ ಅರಿವನ್ನು ಮೂಡಿಸುವಲ್ಲಿ ಪ್ರಾಥಮಿಕ ಹಂತದಿಂದಲೇ ಪಠ್ಯಪುಸ್ತಕಗಳಲ್ಲಿ ಅದರ ಬಗೆಗಿನ ಹೆಚ್ಚಿನ ವಿವರಗಳನ್ನು ನೀಡಬೇಕಿದೆ. ದೇಶದ ಜವಾಬ್ದಾರಿಯುತ ನಾಗರಿಕನಾಗಿ ಸಂವಿಧಾನದ ಅರಿವನ್ನು ಹೊಂದಿರಬೇಕಾದುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಆಂಗ್ಲಭಾಷಾ...

ಕನಕದಾಸರ ಜೀವನ ಸಂದೇಶ ಸರ್ವರಿಗೂ ಆದರ್ಶ: ಯಶ್ಪಾಲ್ ಸುವರ್ಣ

ಉಡುಪಿ: ಲೋಕ ಕಂಡ ಶ್ರೇಷ್ಠ ಸಂತ ಕವಿ ದಾಸವರೇಣ್ಯ ಕನಕದಾಸರ ಜಯಂತಿಯನ್ನು ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಯಶ್ಪಾಲ್ ಸುವರ್ಣರವರ ಕಚೇರಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ...

ಜಿಲ್ಲೆಯ ಅಭಿವೃದ್ದಿಯಲ್ಲಿ ಯುವಜನತೆಯ ಪಾತ್ರ ಮಹತ್ವವಾದುದು: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯ ಅಭಿವೃದ್ದಿಗೆ ಯುವಜನತೆ ನೀಡುವ ಸಹಕಾರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಯೋಜನೆಗಳ ಪ್ರಗತಿಗೆ ಯುವಜನತೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಉಡುಪಿ ಪುರಭವನದಲ್ಲಿ,...

ರೋಟರಿ ಸಂಸ್ಥೆಯ ವತಿಯಿಂದ ಸಾಧಕರಿಗೆ ಸನ್ಮಾನ

ಉಡುಪಿ: ರೋಟರಿ ಕ್ಲಬ್ ಮಣಿಪಾಲ ಮತ್ತು ರೋಟರಿ ಕ್ಲಬ್ ಉಡುಪಿ ಇದರ ಜಂಟಿ ಸಭೆಯು ರೋಟರಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಡಾ. ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಾಧಿಕಾರಿ ಡಾ....

Popular

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆಗೆ ನೋಂದಣಿ ಆರಂಭ

ನವದೆಹಲಿ, ಅ.12: ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆಗಾಗಿ ಶನಿವಾರ ಸಂಜೆ ಆನ್‌ಲೈನ್...

ಮಣಿಪಾಲ ಜ್ಞಾನಸುಧಾ: ಶಾರದಾ ಪೂಜೆ

ಮಣಿಪಾಲ, ಅ.12: ಅಕ್ಟೋಬರ್‌ 12ರಂದು ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ...

ಕೋಟ ಅಮೃತೇಶ್ವರಿ ದೇಗುಲದಲ್ಲಿ ವೈಭವದ ಶರನ್ನವರಾತ್ರಿ ಸಂಪನ್ನ

ಕೋಟ, ಅ.12: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...

ಪಾಂಡೇಶ್ವರ ಶಾರದೋತ್ಸವ: ಸಾಧಕರಿಗೆ ಸಮ್ಮಾನ

ಕೋಟ, ಅ.12: ಶರನ್ನವರಾತ್ರಿ ಉತ್ಸವದ ಮೂಲಕ ಧಾರ್ಮಿಕತೆಯ ಕೇಂದ್ರವಾಗಿಸಿಕೊಂಡು ಪ್ರಕೃತಿಯನ್ನು ಆರಾಧಿಸುವ...

Subscribe

spot_imgspot_img
error: Content is protected !!