Wednesday, October 9, 2024
Wednesday, October 9, 2024

Tag: ಪ್ರಾದೇಶಿಕ

Browse our exclusive articles!

ಕ್ಲೀನ್ ಇಂಡಿಯಾ ಅಭಿಯಾನ ನಿತ್ಯ ನಿರಂತರವಾಗಲಿ: ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು

ಉಡುಪಿ: ಸಾರ್ವಜನಿಕ ಸ್ಥಳಗಳ ಸ್ವಚ್ಚತೆಯನ್ನು ಕಾಪಾಡಲು ಪ್ರತಿಯೊಬ್ಬರೂ ಕ್ರಿಯಾಶೀಲ ಪ್ರಯತ್ನಗಳನ್ನು ಮಾಡಿದರೆ ಸ್ವಚ್ಛ ಭಾರತ ಪರಿಕಲ್ಪನೆ ಸಾಕಾರಗೊಳ್ಳುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು. ಅವರು, ಭಾರತ ಸರ್ಕಾರದ ನೆಹರು ಯುವ ಕೇಂದ್ರ...

ಭ್ರಷ್ಟಾಚಾರ ನಿರ್ಮೂಲನೆಗೆ ಯುವಜನರು ಕೈಜೋಡಿಸಬೇಕು: ಡಾ. ಹೆರಾಲ್ಡ್ ಐವನ್ ಮೋನಿಸ್

ಶಿರ್ವ: ದೇಶದಲ್ಲಿ ಕಾಡುತ್ತಿರುವ ದೊಡ್ಡ ಸಮಸ್ಯೆಯೆಂದರೆ ಭ್ರಷ್ಟಾಚಾರ. ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವನ್ನು ತೊಲಗಿಸಿ, ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ರೂಪಿಸಿ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಇಂದಿನ ವ್ಯವಸ್ಥೆಯನ್ನು ಸುಧಾರಿಸುವ...

ಉಡುಪಿ: ತೆರೆದ ಮನೆ ಕಾರ್ಯಕ್ರಮ

ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಚೈಲ್ಡ್ ಲೈನ್-1098 ಉಡುಪಿಯ ವತಿಯಿಂದ ತೆರೆದ ಮನೆ ಕಾರ್ಯಕ್ರಮ ಹನುಮಂತನಗರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸ್ಥಳೀಯ ನಗರಸಭಾ ಸದಸ್ಯರಾದ...

ಅ. 30- ಸಾಂಪ್ರದಾಯಿಕ ಕಂಬಳ ಸಭೆ

ಬ್ರಹ್ಮಾವರ: ಉಡುಪಿ ಜಿಲ್ಲೆಯಲ್ಲಿ 2021-22 ನೇ ಸಾಲಿನ ಸಾಂಪ್ರದಾಯಿಕ ಕಂಬಳವನ್ನು ಸರ್ಕಾರದ ನಿಯಮಾನುಸಾರ ಕ್ರಮಬದ್ದವಾಗಿ ಕಂಬಳವನ್ನು ನಡೆಸುವರೇ ಹಾಗೂ ಸರ್ಕಾರದಿಂದ ಸಿಗುವ ಅನುದಾನದ ಕುರಿತಾದ ಚರ್ಚೆ ನಡೆಸುವರೇ ಕಂಬಳದ ಮನೆಯವರು ಹಾಗೂ ಕೋಣಗಳ...

ಕಡೆಕಾರ್: ಗದ್ದೆಯಲ್ಲಿ ಕನ್ನಡ ಹಾಡಿನ ಸೊಬಗು

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ "ಮಾತಾಡ್ ಮಾತಾಡ್ ಕನ್ನಡ" ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆಯ ಕೇದಾರೋತ್ಥಾನ ಟ್ರಸ್ಟ್...

Popular

ಪ್ರತಿಭೆಯನ್ನು ಗ್ರಹಿಸಿ ಅಭಿನಂದಿಸುವ ಮನೋಭಾವ ಬೆಳೆಸಿಕೊಳ್ಳಿ: ನರೇಂದ್ರ ಎಸ್ ಗಂಗೊಳ್ಳಿ

ಗಂಗೊಳ್ಳಿ, ಅ.9: ಮನುಷ್ಯನ ಹೊರನೋಟದ ಲಕ್ಷಣಗಳಿಂದ ಆತನ ವ್ಯಕ್ತಿತ್ವವನ್ನು ಅಳೆಯುವುದು ಮೂರ್ಖತನ....

ವಿಜ್ಞಾನ ಗ್ಯಾಲರಿಯಲ್ಲಿ ‘ಸೈ 650’ ಪ್ರದರ್ಶನ ಅನಾವರಣ

ಬೆಂಗಳೂರು, ಅ.9: ವಿಜ್ಞಾನದ ಹಲವು ಕುತೂಹಲಕಾರಿ ಸಂಗತಿಗಳು ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ...

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

Subscribe

spot_imgspot_img
error: Content is protected !!