Sunday, October 6, 2024
Sunday, October 6, 2024

Tag: ಪ್ರಾದೇಶಿಕ

Browse our exclusive articles!

ಜಿಲ್ಲೆಯ ಬೀಚ್ ಗಳನ್ನು ವಿಶ್ವದರ್ಜೆಗೇರಿಸಬೇಕು: ಸಚಿವ ಸುನೀಲ್ ಕುಮಾರ್

ಉಡುಪಿ: ಕಡಲತೀರದಲ್ಲಿ ಜನಸ್ನೇಹಿ ಪರಿಸರ ನಿರ್ಮಾಣ ಮಾಡಿ ಪ್ರವಾಸಿಗರನ್ನು ಸೆಳೆಯುವುದರ ಜೊತೆಗೆ ಜಿಲ್ಲೆಯಲ್ಲಿರುವ ಬೀಚ್‌ಗಳನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರ‍ೀಯ ಮಟ್ಟದಲ್ಲಿ ವಿಶ್ವದರ್ಜೆಗೇರಿಸುವ ಕೆಲಸವಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಸಚಿವ ಸುನೀಲ್ ಕುಮಾರ್ ಸಾರ್ವಜನಿಕ ಭೇಟಿ-ಅಹವಾಲು ಸ್ವೀಕಾರ

ಉಡುಪಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ರವರು ಇಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,...

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 23 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-17, ಕುಂದಾಪುರ-3, ಕಾರ್ಕಳ-2, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 14 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75910 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಕೃಷಿ ಪ್ರದೇಶದ ವಿಸ್ತರಣೆ ಆಗಬೇಕು: ಸಚಿವ ಸುನೀಲ್ ಕುಮಾರ್

ಉಡುಪಿ: ಇತ್ತೀಚಿನ ದಿನಗಳಲ್ಲಿ ಜನತೆಗೆ ಕೃಷಿ ಕ್ಷೇತ್ರದ ಮೇಲೆ ಆಸಕ್ತಿ ಹೆಚ್ಚಾಗುತ್ತಿದ್ದು,ಇದು ಒಳ್ಳೆಯ ಬೆಳವಣಿಗೆ ಇದರೊಂದಿಗೆ ಕೃಷಿ ಪ್ರದೇಶದ ವಿಸ್ತರಣೆ ಕೂಡಾ ಆಗಬೇಕು ಎಂದು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ...

ಉಡುಪಿ ಮಲಬಾರ್ ಗೋಲ್ಡ್‌ನಿಂದ 29 ವಸತಿರಹಿತರಿಗೆ 26 ಲಕ್ಷ ರೂ. ಸಹಾಯಧನ ವಿತರಣೆ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್‌ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿರಹಿತ ಕುಟುಂಬಗಳಿಗೆ ಒಟ್ಟು 26ಲಕ್ಷ ರೂ. ಸಹಾಯಧನದ ಚೆಕ್ ವಿತರಣಾ ಸಮಾ ರಂಭವು ಶುಕ್ರವಾರ ಮಲಬಾರ್ ಗೋಲ್ಡ್...

Popular

ಹೂವಿನ ಕೋಲು ಕಲೆ ಮನೆ ಮನದಲ್ಲಿ ಪಸರಿಸಲಿ: ಯಕ್ಷಗುರು ದೇವದಾಸ್ ರಾವ್ ಕೂಡ್ಲಿ

ಕೋಟ, ಅ.6: ಹೂವಿನ ಕೋಲು ಕಲೆ ಮನೆ ಮನದಲ್ಲೂ ಸದಾಕಾಲ ಪಸರಿಸುತ್ತಾ...

ಪೆರಂಪಳ್ಳಿಯಲ್ಲಿ ಕಾಡುಕೋಣಗಳ ಗುಂಪು

ಉಡುಪಿ, ಅ.6: ಶನಿವಾರ (ಅಕ್ಟೋಬರ್ 5) ಮಧ್ಯರಾತ್ರಿ ಸುಮಾರು 2 ಗಂಟೆ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ರಜತ ವರ್ಷಾಚರಣೆಗೆ ಚಾಲನೆ

ಉಡುಪಿ, ಅ.6: ನಿರಂತರ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಧಾರ್ಮಿಕ, ಶೈಕ್ಷಣಿಕ, ಸ್ವಚ್ಛತೆ,...

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

Subscribe

spot_imgspot_img
error: Content is protected !!