ಉಡುಪಿಯಿಂದ ಮಣಿಪಾಲ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿ ರೈಲು ಸೇತುವೆ ಬಳಿ ಹೆದ್ದಾರಿ ಮೂಲ ಸ್ವರೂಪವನ್ನು ಕಳೆದುಕೊಂಡಿದೆ. ಹೊಂಡ ಗುಂಡಿಗಳು ಬಿದ್ದು, ಕೃತಕ ಈಜುಕೊಳ ನಿರ್ಮಾಣಗೊಂಡಿವೆ. ಅಪಘಾತ ವಲಯವಾಗಿ ಮಾರ್ಪಟ್ಟಿದ್ದು, ಬೈಕು...
ಅಡುಗೆ ಅನಿಲವೂ ಸೇರಿ ಅಗತ್ಯ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಲ್ಲಿ ಸರಕಾರದ ಪಾತ್ರವಿಲ್ಲ ಎಂದು ಹೇಳುತ್ತಲೆ ಪ್ರಧಾನಿ ನರೇಂದ್ರ ಮೋದಿ ಸರಕಾರ ಗ್ಯಾಸ್ ಸಿಲಿಂಡರ್ ಬೆಲೆ ಏರಿಸಿ, ಸಬ್ಸಿಡಿ ರದ್ದುಗೊಳಿಸಿ, ಉಜ್ವಲ ಯೋಜನೆಯ...
ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಗೋಪಾಲಪುರ ವಾರ್ಡಿನಲ್ಲಿ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ನಯಂಪಳ್ಳಿ ಮಡಿ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ...
ಮಣಿಪಾಲದ ವರುಣ್ ಪೈಪಿಂಗ್ ಸಿಸ್ಟಮ್ಸ್ ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ರೂ. 5 ಲಕ್ಷ ಮೊತ್ತದ ಚೆಕ್ಕನ್ನು ಶಾಸಕ ಕೆ. ರಘುಪತಿ ಭಟ್ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಿದರು. ಶಾಸಕ...