ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆಯ ನಿಯೋಗವು ವತಿಯಿಂದ ಜಿಲ್ಲಾಧಿಕಾರಿ ಜಿ. ಜಗದೀಶ್ ರವರನ್ನು ಭೇಟಿ ಮಾಡಿ ಲಾಕ್ ಡೌನ್ ಸಂದರ್ಭದಲ್ಲಿ ದೈವ ಚಾಕ್ರಿ ವರ್ಗದವರ ಸಮಸ್ಯೆಗಳ ಬಗ್ಗೆ...
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಉಡುಪಿ ವಲಯ ಸಮಿತಿಯ ವತಿಯಿಂದ ಲಾಕ್ ಡೌನ್ ನಿಂದಾಗಿ ಸಮಸ್ಯೆಯಲ್ಲಿರುವ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮ ಜರುಗಿತು. ಉಡುಪಿ ವಲಯ ಪ್ರಧಾನ ಧರ್ಮಗುರುಗಳಾದ...
ಉಡುಪಿ ಜಿಲ್ಲೆಯಲ್ಲಿ 289 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 126, ಕುಂದಾಪುರ- 122, ಕಾರ್ಕಳ- 40 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 241 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ...
ಉಡುಪಿ ಜಿಲ್ಲೆಯ ತಾಲೂಕುಗಳಾದ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಈ ಸ್ಥಳಗಳಲ್ಲಿ ವಾಸಿಸುತ್ತಿರುವ 18 ರಿಂದ 44 ವರ್ಷದೊಳಗಿನ ವಯೋಮಿತಿಯ ಬಸ್ಸುಚಾಲಕರು/ನಿರ್ವಾಹಕರು ಹಾಗೂ ಸಹಾಯಕರುಗಳಿಗೆ ಆದ್ಯತೆ ಮೇರೆಗೆ ಉಚಿತ...
ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಶೇಷ ಸೇವೆಯನ್ನು ಸಲ್ಲಿಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರಾದ ಪ್ರವೀಣ, ಮಲ್ಪೆಯ ವಿಶಾಲ ನಾಯ್ಕ್, ಆಶಾ ಕಾರ್ಯಕರ್ತೆಯರಾದ ಸರಸ್ವತಿ ಕೆ. ಶ್ರೀಯಾನ್, ಗಾಯತ್ರಿ, ನಿಶಾ ಕಿದಿಯೂರು, ಉಚಿತ...